ಈಗ ಕೇವಲ 2 ನಿಮಿಷಗಳಲ್ಲಿ ಪೇಟಿಎಂ ನಿಂದ 2 ಲಕ್ಷ ರೂ. ಸಾಲ ..!

Team Udayavani, Apr 10, 2021, 2:43 PM IST

Now get Rs 2 lakh loan from Paytm in just 2 minutes: Check the process

ನವ ದೆಹಲಿ : ವಿಜಯ್ ಶೇಖರ್ ಶರ್ಮಾ ಒಡೆತನದ ಪೇಟಿಎಂ, ತನ್ನ ಗ್ರಾಹಕರಿಗೆ 5 ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ (ನಿಖರವಾಗಿ 2 ನಿಮಿಷಗಳು) 2 ಲಕ್ಷ ರೂ.ಗಳವರೆಗೆ ತ್ವರಿತ ಸಾಲ ಪಡೆಯುವ ಅವಕಾಶವನ್ನು ಒದಗಿಸುತ್ತಿದೆ.

ಸಾಲದ ಅರ್ಜಿಯ ಸಂಪೂರ್ಣ ಪ್ರಕ್ರಿಯೆಯು ಆನ್‌ ಲೈನ್‌ನಲ್ಲಿ ನಡೆಯುವುದರಿಂದ ಸಾಲವನ್ನು ಡಿಜಿಟಲ್ ರೀತಿಯಲ್ಲಿ ವಿತರಿಸಲಾಗುತ್ತದೆ.

ಈ ಸೌಲಭ್ಯ ವರ್ಷದ 365 ದಿನಗಳು 24×7 ಲಭ್ಯವಿದೆ, ಗ್ರಾಹಕರು 2 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು ಮತ್ತು ಸಾಲದ ಮೊತ್ತವನ್ನು ವಿತರಿಸಲು ಸಂಪೂರ್ಣ ಪ್ರಕ್ರಿಯೆಯನ್ನು ಮಾಡಲು 2 ನಿಮಿಷಗಳಿಗಿಂತ ಕಡಿಮೆ ಸಮಯ ತೆಗೆದುಕೊಳ್ಳುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ.

ಓದಿ : ಪ್ರಾಯೋಜಿತ :ರಾಘು…ಭಾವನಾತ್ಮಕ ಫೋಟೋ ಕ್ಯಾನ್ವಾಸ್ ಸೆರೆ ಹಿಡಿಯುವ ನಿಪುಣ

ಪೇಟಿಎಂ ನಿಂದ ತತ್ ಕ್ಷಣದ ವೈಯಕ್ತಿಕ ಸಾಲ ಯೋಜನೆ ತನ್ನ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು ಮತ್ತು ಮರುಪಾವತಿ ಅವಧಿಯು 18-36 ತಿಂಗಳುಗಳ ಕಾಲ ಇರಲಿದೆ ಎಂದು ತಿಳಿಸಿದೆ. ಆದಾಗ್ಯೂ,  ಮರುಪಾವತಿ ಒಂದು ವೇಳೆ ವಿಳಂಬವಾದಲ್ಲಿ ಏನು ಕ್ರಮ ಕೈಗೊಳ್ಳಲಿದೆ ಎನ್ನುವುದರ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸಾಲಕ್ಕಾಗಿ, ಗ್ರಾಹಕರು ಹಣಕಾಸು ಸೇವೆಗಳ ವಿಭಾಗದ(Financial Services section)ಅಡಿಯಲ್ಲಿ ಒದಗಿಸಲಾದ ಪೇಟಿಎಂನಲ್ಲಿನ ವೈಯಕ್ತಿಕ ಸಾಲ ಆಯ್ಕೆಗೆ ಹೋಗಬೇಕಾಗುತ್ತದೆ ಮತ್ತು ನಂತರ ಅವರು ತಮ್ಮ ಸಾಲದ ಖಾತೆಯನ್ನು ಪೇಟಿಂ ಅಪ್ಲಿಕೇಶನ್‌ನಿಂದ ನೇರವಾಗಿ ನಿರ್ವಹಿಸಬಹುದಾಗಿದೆ.

ಪೇಟಿಎಂ ತನ್ನ ಸಾಲ ಸೇವೆಗಾಗಿ ಹಲವಾರು ಬ್ಯಾಂಕುಗಳು ಮತ್ತು NBFC ಗಳೊಂದಿಗೆ ಪಾಲುದಾರಿಕೆ ಹೊಂದಿದೆ.

ಓದಿ : ತೆಲಂಗಾಣದಲ್ಲಿ ಹೊಸ ಪಕ್ಷ ಕಟ್ಟಲು ಹೊರಟ ವೈಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.