2000 ರೂ. ನೋಟುಗಳ ಸಂಖ್ಯೆ ಇಳಿಕೆ! 500 ರೂ. ನೋಟುಗಳ ಸಂಖ್ಯೆ ಏರಿಕೆ!
Team Udayavani, May 27, 2022, 8:56 PM IST
ಮುಂಬೈ: 2016ರ ನಂತರ ಭಾರತದಲ್ಲಿ 2000 ರೂ. ಮೌಲ್ಯದ ಬ್ಯಾಂಕ್ ನೋಟುಗಳು ಚಲಾವಣೆಗೆ ಬಂದವು. ಇದೀಗ ಅವುಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. 500 ರೂ. ನೋಟುಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ!
ಮಾರ್ಚ್ ಅಂತ್ಯದ ಹೊತ್ತಿಗಿನ ವರದಿಗಳನ್ನು ಆಧರಿಸಿ, ಆರ್ಬಿಐ ತನ್ನ ವಾರ್ಷಿಕ ವರದಿಯಲ್ಲಿ ಈ ಮಾಹಿತಿ ನೀಡಿದೆ. ದೇಶದಲ್ಲಿ ಪ್ರಸ್ತುತ ಚಲಾವಣೆಯಲ್ಲಿರುವ ಎಲ್ಲ ಮೌಲ್ಯದ ನೋಟುಗಳ ಒಟ್ಟು ಸಂಖ್ಯೆ 13,053 ಕೋಟಿ. 2021ರ ಮಾರ್ಚ್ನಲ್ಲಿ ಈ ಸಂಖ್ಯೆ 12,437 ಕೋಟಿಯಿತ್ತು.
2020ರ ಮಾರ್ಚ್ ಅಂತ್ಯದ ಹೊತ್ತಿಗೆ 2 ಸಾವಿರ ರೂ. ಮುಖಬೆಲೆಯ 274 ಕೋಟಿ ನೋಟುಗಳು ಚಲಾವಣೆ ಯಲ್ಲಿದ್ದವು. ಈ ವರ್ಷ ಮಾರ್ಚ್ ಅಂತ್ಯದ ಹೊತ್ತಿಗೆ ಈ ಸಂಖ್ಯೆ 214 ಕೋಟಿಗಿಳಿದಿದೆ.
ಇನ್ನು, 500 ರೂ. ಮುಖಬೆಲೆಯ ನೋಟುಗಳ ಸಂಖ್ಯೆ ಕಳೆದ ವರ್ಷದ ಮಾರ್ಚ್ನಲ್ಲಿ 3,867.90 ಕೋಟಿ ಇದ್ದಿದ್ದು, ಈ ಮಾರ್ಚ್ಗೆ 4554.68 ಕೋಟಿಗೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
215 ಉತ್ಪನ್ನಗಳ ತೆರಿಗೆ ಬದಲಿಲ್ಲ? ಚಂಡೀಗಢದಲ್ಲಿ ನಡೆವ ಸಭೆಯಲ್ಲಿ ಚರ್ಚೆ ಸಾಧ್ಯತೆ
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 462 ಅಂಕ ಜಿಗಿತ; ವಾರಾಂತ್ಯದ ವಹಿವಾಟು ಅಂತ್ಯ
ಆರ್ಥಿಕ ಹಿಂಜರಿಕೆ ಭೀತಿ: ಷೇರುಪೇಟೆ ಸೆನ್ಸೆಕ್ಸ್ 709 ಅಂಕ ಕುಸಿತ; ಲಾಭ ಕಂಡ ಷೇರು ಯಾವುದು
400ಕ್ಕೂ ಅಧಿಕ ಅಂಕ ಕುಸಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿಯೂ ಇಳಿಕೆ
ಸಾವಿರದ ಸನಿಹಕ್ಕೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ಲಾಭ ಗಳಿಸಿದ ಷೇರು ಯಾವುದು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕೇಂದ್ರ ಸರ್ಕಾರದಿಂದ ಎಸ್ಸಿ ಎಸ್ಟಿ ಹಿಂದುಳಿದ ವರ್ಗಗಳ ದಮನ ನೀತಿ: ಸಿದ್ಧರಾಮಯ್ಯ
ನಾವೂರು: ಇನ್ನಷ್ಟು ಅನುದಾನ ಹರಿದು ಬಂದರೆ ಅಭಿವೃದ್ಧಿ ಮಲ್ಲಿಗೆ ಅರಳೀತು
ತಾಯಿಯಾಗುತ್ತಿರುವ ಸಂತಸ ವ್ಯಕ್ತಪಡಿಸಿದ ಬಾಲಿವುಡ್ ನಟಿ ಆಲಿಯಾ ಭಟ್
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್