ಒ ಎನ್ ಜಿ ಸಿ ಗೆ 4,335 ಕೋಟಿ ರೂ ನಿವ್ವಳ ಲಾಭ..!


Team Udayavani, Aug 15, 2021, 12:21 PM IST

ONGC net soars 800 in q1

ನವ ದೆಹಲಿ : ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಒ ಎನ್ ಜಿ ಸಿ ಅಥವಾ ತೈಲ ಮತ್ತು ನೈಸರ್ಗಿಕ ಅನಿಲ ನಿಗಮವು 4,335 ಕೋಟಿ ರೂ ನಿವ್ವಳ ಲಾಭ ಗಳಿಸಿದೆ. .

ಕೋವಿಡ್ ಸೋಂಕಿನ ಕಾರಣದಿಂದಾದಗಿ ಹಾಗೂ ದೇಶದಾದ್ಯಂತ ಆಗಿದ್ದ ಲಾಕ್ ಡೌನ್ ನ ಪರಿಣಾಮವಾಗಿ, ಬೆಲೆ ಇಳಿಕೆ ಕಂಡಿರುವುದರಿಂದಾಗಿ ಈ ಹಿಂದಿನ ವರ್ಷದ ತ್ರೈ ಮಾಸಿಕದಲ್ಲಿ ಕೇವಲ 497 ಕೋಟಿ ಲಾಭ ಕಂಡಿತ್ತು. ಕಳೆದ ವರ್ಷದ ಈ ತ್ರೈಮಾಸಿಕದಲ್ಲಿ ಕಂಡ ಲಾಭಕ್ಕೆ ಹೋಲಿಸಿದರೇ, ಈ ವರ್ಷದ ನಿವ್ವಳ ಲಾಭ ಶೇಕಡಾ 772.2ರಷ್ಟು ಏರಿಕೆಯಾಗಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!

ಇನ್ನು, ಕಂಪನಿಯ ಸರಾಸರಿ ವರಮಾನವ ಶೇಕಡಾ 77ರಷ್ಟು ಏರಿಕೆಯಾಗಿದ್ದು, 23,022 ಕೋಟಿಗೆ ಹೆಚ್ಚಳವಾಗಿದೆ ಎಂದು ಕೂಡ ಸಂಸ್ಥೆ ಮಾಹಿತಿ ನೀಡಿದೆ.

ತೈಲ ಬೆಲೆಯು ಆಗಿರುವ ಎರಡು ಪಟ್ಟು ಹೆಚ್ಚಳವನ್ನು ಉತ್ಪಾದನಾ ಕುಸಿತದೊಂದಿಗೆ ಹೊಂದಿಸಲಾಗಿದೆ ಎಂದು ಅದು ತಿಳಿಸಿದೆ. ಶೇ 5ರಷ್ಟು  ತ್ರೈಮಾಸಿಕದಲ್ಲಿ ಕಚ್ಚಾ ತೈಲ ಉತ್ಪಾದನೆಯು ಕುಸಿತ ಕಂಡಿದೆ. ಶೇಕಡಾ 4.3 ರಷ್ಟು  ನೈಸರ್ಗಿಕ ಅನಿಲ ಉತ್ಪಾದನೆ ಇಳಿಕೆಯಾಗಿದೆ.

ಇದನ್ನೂ ಓದಿ : ವಿಶೇಷ ಮಗುವಿನ ತಾಯಿಯಾಗಿ ನಾನು ತಪ್ಪು ಮಾಡಿಲ್ಲ, ತನಿಖೆಗೆ ಸಿದ್ಧ: ಸಚಿವೆ ಜೊಲ್ಲೆ

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.