ನಾಶಿಕ್‌ ರೈತರಿಗೆ ಬಂಪರ್‌ ಈರುಳ್ಳಿ:ಸಾಗಾಟಕ್ಕೆ ಹೆಚ್ಚುವರಿ ಸರಕು ರೈಲು

Team Udayavani, Feb 20, 2017, 11:39 AM IST

Indian-Railway-700.jpg

ಮುಂಬಯಿ: ಈರುಳ್ಳಿ ಬೆಳೆಯುವ ನಾಶಿಕ್‌ ರೈತರಿಗೆ ಈ ಬಾರಿ ಬಂಪರ್‌ ಬೆಳೆ ಕೈಗೆ ಬಂದಿದೆ. ಇದನ್ನು ತ್ವರಿತವಾಗಿ ಮಾರುಕಟ್ಟೆಗಳಿಗೆ ಸಾಗಿಸುವ ಮೂಲಕ ರೈತರಿಗೆ ನೆರವಾಗಲು ಭಾರತೀಯ ರೈಲ್ವೆ ಅತ್ಯಂತ ಸಕಾಲಿಕ ಕ್ರಮತೆಗೆದುಕೊಂಡಿದ್ದು ಆ  ನಿಟ್ಟಿನಲ್ಲಿ ಹೆಚ್ಚುವರಿ ಸರಕು ಸಾಗಣೆ ರೈಲನ್ನು ಇಂದು ಸೇವೆಗೆ ಇಳಿಸಿದೆ.

ನಾಶಿಕ್‌ನಲ್ಲಿ ರೈತರಿಗೆ ಒಲಿದಿರುವ ಬಂಪರ್‌ ಈರುಳ್ಳಿ ಬೆಳೆಯನ್ನು ಮಾರುಕಟ್ಟೆಗಳಿಗೆ ಸಾಗಿಸಲು ಸೆಂಟರ್‌ ರೈಲ್ವೇ ಈಗಾಗಲೇ ಮರು ಸರಕು ಸಾಗಣೆ ರೈಲುಗಳನ್ನು ಸೇವೆಗೆ ಒದಗಿಸಿದ್ದು ಇದೀಗ ಇನ್ನೂ ಒಂದು ಹೆಚ್ಚುವರಿ ರೈಲನ್ನು ಒದಗಿಸುವ ಇನ್ನೂ ಶೇ.30ರಷ್ಟು ಹೆಚ್ಚಿನ ಪ್ರಮಾಣದ ಈರುಳ್ಳಿಯನ್ನು ಸಾಗಿಸುವುದು ಸುಲಭವಾಗಿದೆ.

ದೇಶದಲ್ಲಿ ಬೆಳೆಯಲಾಗುವ ಈರುಳ್ಳಿಯ ಶೇ.30ರಷ್ಟು  ಪ್ರಮಾಣವನ್ನು ನಾಶಿಕ್‌ನಲ್ಲೇ ಬೆಳೆಯಲಾಗುತ್ತದೆ. ಆದರೆ ಈರುಳ್ಳಿಯ ಬೆಲೆ ಈಚಿನ ದಿನಗಳಲ್ಲಿ ಬಂಪರ್‌ ಬೆಳೆಯಿಂದಾಗಿ ಗಮನಾರ್ಹವಾಗಿ ಕುಸಿದಿದೆ. ಆದರೂ ತ್ವರಿತ ಹಾಗೂ ಸಕಾಲಿಕ ಸಾಗಾಟ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸೆಂಟ್ರಲ್‌ ರೈಲ್ವೇ ನಾಶಿಕ್‌ ರೈತರಿಗೆ ನೆರವಾಗಿದೆ. 

ಅಂದ ಹಾಗೆ ಭಾರತೀಯ ರೈಲ್ವೆ ಈ ವರ್ಷ ಕಳೆದ ವರ್ಷಕ್ಕಿಂತ ಶೇ.50ರಷ್ಟು ಹೆಚ್ಚು ಸರಕನ್ನು ಸಾಗಿಸುತ್ತಿದೆ. ಸೌತ್‌ ಸೆಂಟ್ರಲ್‌ ರೈಲ್ವೆ ಮೂಲಕ ನಾಲ್ಕನೇ ಹೆಚ್ಚುವರಿ ಸರಕು ಸಾಗಣೆ ರೈಲನ್ನು (ಸೆಂಟ್ರಲ್‌ ರೈಲ್ವೇ ಈಗಾಗಲೇ ಮೂರನ್ನು ಒದಗಿಸಿದೆ) ಒದಗಿಸುವ ಇನ್ನೂ ಶೇ.30ರಷ್ಟು ಹೆಚ್ಚು ಈರುಳ್ಳಿಯನ್ನು ಸಾಗಿಸಲು ಸಾಧ್ಯವಾಗುವಂತೆ ಕೇಂದ್ರ ರೈಲ್ವೇ ಸಚಿವರು ನೀಡಿರುವ ಆದೇಶದ ಪ್ರಕಾರ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ರೈಲ್ವೇ ಅಧಿಕಾರಿ ನರೇಂದ್ರ ಪಾಟೀಲ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.