ಈರುಳ್ಳಿ ದರ ಇಳಿಕೆಗೆ ಇನ್ನೂ 1 ತಿಂಗಳು ಬೇಕು

Team Udayavani, Nov 7, 2019, 6:00 AM IST

ಹೊಸದಿಲ್ಲಿ: ಈರುಳ್ಳಿ ದಾಸ್ತಾನು ಕಡಿಮೆಯಾಗಿರುವುದಕ್ಕೆ ದರ ಏರಿಕೆಯಾಗಿದೆ. ಬೆಲೆ ಇಳಿಕೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ಆಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ತಿಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ದಿಢೀರನೇ ಈರುಳ್ಳಿ ದರ ಕೇಜಿಗೆ 80 ರೂ. ತಲುಪಿದ ಹಿನ್ನೆಲೆಯಲ್ಲಿ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಅವರು, ಕೆಲವು ರಾಜ್ಯಗಳಲ್ಲಿ ಮುಂಗಾರು ವಿಳಂಬ ಹಾಗೂ ಪ್ರವಾಹದಿಂದ ಶೇ.30-40 ಈರುಳ್ಳಿ ಉತ್ಪಾದನೆ ಇಳಿಕೆಯಾಗಿದೆ. ಹೀಗಾಗಿ ದರ ಹೆಚ್ಚಾಗಿದೆ. ಇದನ್ನು ತಗ್ಗಿಲು ಸರಕಾರ ಗರಿಷ್ಠ ಪರಿಣಾಮಕಾರಿ ಕ್ರಮ ಕೈಗೊಳ್ಳಲಿದೆ ಎಂದರು. ಯಾವಾಗ ದರ ಇಳಿಯುತ್ತದೆ ಎಂಬ ಪ್ರಶ್ನೆಗೆ ಭವಿಷ್ಯ ನುಡಿಯಲು ನಾನು ಜೋತಿಷಿ ಅಲ್ಲ. ನವೆಂಬರ್‌ ಅಂತ್ಯ ಇಲ್ಲವೇ ಡಿಸೆಂ ಬರ್‌ಗೆ ಬೆಲೆ ಇಳಿಯುವ ವಿಶ್ವಾಸವಿದೆ ಎಂದ‌ರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ