TCS ಸೂಚನೆ: ವೇತನ ಹೆಚ್ಚಳಕ್ಕೆ ಕಚೇರಿ ಕೆಲಸ ಮಾತ್ರ ಪರಿಗಣನೆ

Team Udayavani, Feb 6, 2024, 6:00 AM IST

1-tcs

ಮುಂಬಯಿ: ವೇತನ ಹೆಚ್ಚಳ, ವೇರಿಯೇಬಲ್‌ ಪೇ ಸಿಗಬೇಕಾದರೆ ಕಡ್ಡಾಯವಾಗಿ ಕಚೇರಿಗೆ ಬರಲೇಬೇಕು. ಹೀಗೆಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಟೆಕಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ. ಈ ಬಗ್ಗೆ ತನ್ನ ವಿಭಾಗಗಳ ಮ್ಯಾನೇಜರ್‌ಗಳಿಗೆ ಕಂಪನಿಯ ಆಡಳಿಕ ಮಂಡಳಿ ಸೂಚಿಸಿದೆ. ಕಳೆದ ವರ್ಷದ ಅ.1ರಿಂದಲೇ ಬಹುತೇಕ ಉದ್ಯೋಗಿಗಳಿಗೆ ಟಿಸಿಎಸ್‌ ಮನೆಯಿಂದ ಕೆಲಸ ಸೌಲಭ್ಯವನ್ನು ಕೊನೆಗೊಳಿಸಿದೆ. ವೇತನ ಹೆಚ್ಚಳ, ಭಡ್ತಿ ಮತ್ತು ಉಳಿದ ಭತ್ಯೆಗಳ ಹೆಚ್ಚಳಕ್ಕೂ ಉದ್ಯೋಗಿಗಳು ಕಚೇರಿ ಯಿಂದಲೇ ಕೆಲಸ ಮಾಡಿರುವುದನ್ನು ಪರಿಗಣಿಸಬೇಕೆಂದು ಕಂಪನಿ ಸೂಚಿಸಿದೆ. ಕಳೆದ ವರ್ಷದಿಂದಲೇ ವಾರಕ್ಕೆ 5 ದಿನ ಕಡ್ಡಾಯವಾಗಿ ಕಚೇರಿಗೆ ಬರಬೇಕೆಂದು ತಿಳಿಸಿತ್ತು.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.