OYO ಭಾರತದ ವ್ಯವಹಾರವು ಈಗ EBITDA ಸಕಾರಾತ್ಮಕವಾಗಿದೆ : ರಿತೇಶ್ ಅಗರ್ವಾಲ್

Team Udayavani, Mar 18, 2021, 12:13 PM IST

OYO’s India business is now EBITDA positive : Ritesh Agarwal

ನವ ದೆಹಲಿ : ಹಾಸ್ಪಿಟಾಲಿಟಿ ಸಂಸ್ಥೆ OYO ಭಾರತದ ವ್ಯವಹಾರವು ಈಗ ಇಬಿಐಟಿಡಿಎ(earnings before interest, taxes, depreciation, and amortization) ಸಕಾರಾತ್ಮಕವಾಗಿದೆ ಮತ್ತು ಕಂಪನಿಯು 2021 ರ ಜನವರಿಯಿಂದ ಮತ್ತೆ ಕೋವಿಡ್ ಪೂರ್ವದ ಅವಧಿಯಲ್ಲಿ ಇದ್ದ ಹಾಗೆಯೇ ಜಾಗತಿಕವಾಗಿ ಕೋವಿಡ್ ಪೂರ್ವದ ಅವಧಿಯಲ್ಲಿ ಗಳಲ್ಲಿ ಲಾಭವನ್ನು ಗಳಿಸುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಮತ್ತು ಸಮೂಹ ಸಿಇಒ ರಿತೇಶ್ ಅಗರ್ವಾಲ್ ಅವರು ಇ-ಮೇಲ್ ನಲ್ಲಿ ಉದ್ಯೋಗಿಗಳಿಗೆ ತಿಳಿಸಿದ್ದಾರೆ.

ಓದಿ : ಬೆಳಗಾವಿ ಉಪಚುನಾವಣೆ: ಹೈಕಮಾಂಡ್ ಹೇಳಿದರೆ ಸ್ಪರ್ಧೆಗೆ ಸಿದ್ದ ಎಂದ ಸತೀಶ್ ಜಾರಕಿಹೊಳಿ

“OYO, 2021 ರಲ್ಲಿ ಸ್ಥಿರವಾದ ಪುನರುತ್ಥಾನದ ಹಾದಿಯಲ್ಲಿದೆ ಮತ್ತು ಭಾರತ, ಯುರೋಪ್ ಮತ್ತು ಆಗ್ನೇಯ ಏಷ್ಯಾದಾದ್ಯಂತ ನಾವು ಚೇತರಿಕೆಯ ಲಕ್ಷಣಗಳನ್ನು ನೋಡುತ್ತಿದ್ದೇವೆ. ಕೋವಿಡ್ ಬಿಕ್ಕಟ್ಟಿನ ಮೂಲಕ OYO ನ ಉಳಿವು ಮತ್ತು ನಮ್ಮ ಪುನರುತ್ಥಾನವು ಹೆಚ್ಚಿನ ಮೌಲ್ಯದ ಸಾಮರ್ಥ್ಯವನ್ನು ಹೊಂದಿರುವ ಕಂಪನಿಯಾಗಿದೆ ಎಂದು ತೋರಿಸುತ್ತದೆ, ”  ಇ-ಮೇಲ್ ಹೇಳುತ್ತದೆ ಎಂದು ಪಿಟಿಐ ವರದಿ ಮಾಡಿದೆ.

ಕೋವಿಡ್ ನ ನಿರ್ಬಂಧಗಳು ಮತ್ತು ಲಾಕ್‌ ಡೌನ್‌ ಗಳು ಈಗ ಸ್ವಲ್ಪ ಸಡಿಲವಾಗುವುದರೊಂದಿಗೆ ಹಾಗೂ ವ್ಯಾಕ್ಸಿನೇಷನ್  ಹೆಚ್ಚಾದಂತೆ 2021 ರಲ್ಲಿ ಒಟ್ಟು ಲಾಭವು ಹೆಚ್ಚಳವಾಗಬಹುದು ಎಂದು ನಾವು ನಿರೀಕ್ಷಿಸುತ್ತೇವೆ “ಎಂದು ಅಗರ್‌ ವಾಲ್ ಹೇಳಿದ್ದಾರೆ.

2021 ರಲ್ಲಿ, OYO ಈಗ ಮೂರು ದೊಡ್ಡ ಭೌಗೋಳಿಕತೆಗಳ ಅಡಿಯಲ್ಲಿ ಸಂಘಟನೆಯನ್ನು ವಿಸ್ತರಿಸಿಕೊಳ್ಳುತ್ತಿದೆ. OYO INSEA (ಭಾರತ, ಇಂಡೋನೇಷ್ಯಾ, ಮಲೇಷ್ಯಾ ಮತ್ತು ಫಿಲಿಪೈನ್ಸ್), OYO ಯುರೋಪ್ ಮತ್ತು OYO ಇಂಟರ್ನ್ಯಾಷನಲ್ (ಯುಎಸ್ಎ, ಯುಕೆ, ಚೀನಾ ಇತ್ಯಾದಿ) .

ರೋಹಿತ್ ಕಪೂರ್ OYO INSEA ಸಿಇಒ ಆಗಲಿದ್ದಾರೆ, ಮಂದರ್ ವೈದ್ಯ OYO ಯುರೋಪ್ ಸಿಇಒ ಆಗಲಿದ್ದಾರೆ ಮತ್ತು ಗೌತಮ್ ಸ್ವರೂಪ್ OYO ಇಂಟರ್ನ್ಯಾಷನಲ್ ಸಿಇಒ ಆಗಲಿದ್ದಾರೆ ಎಂದು ಅವರು ತನ್ನ ಮೇಲ್ ನಲ್ಲಿ, ಮಾಹಿತಿ ನೀಡಿದ್ದಾರೆ.

ಓದಿ : 20 ಕಿಲೋಮೀಟರ್ ಗೂ ಹೆಚ್ಚು ದೂರ ಹಿಮ್ಮುಖವಾಗಿ ಚಲಿಸಿದ ರೈಲು: ತಪ್ಪಿದ ಭಾರಿ ದುರಂತ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.