Udayavni Special

ಆಸ್ಪತ್ರೆಗಳಲ್ಲಿ ತೆರಿಗೆ ವಿನಾಯಿತಿಯೊಂದಿಗೆ ಇಷ್ಟು ಹಣವನ್ನು ನಗದು ರೂಪದಲ್ಲಿ ಪಾವತಿಸಬಹುದು!


Team Udayavani, May 13, 2021, 4:57 PM IST

pan or aadhar number is required when more than 2 laksh cash payments are made to the hospital

ನವದೆಹಲಿ:  ಎರಡು ಲಕ್ಷ ರೂ.ಗಳವರೆಗಿನ ಆಸ್ಪತ್ರೆಯ ಬಿಲ್ ನನ್ನು ನೀವು ನಗದು ರೂಪದಲ್ಲಿ ಪಾವತಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಈ ಕುರಿತಾಗಿ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿರುಯವ  ಐಟಿ ಡಿಪಾರ್ಟ್ ಮೆಂಟ್ ಸಿಬಿಡಿಟಿ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269ಎಸ್ ಟಿ ನಿಬಂಧನೆಗಳಿಂದ ವಿನಾಯಿತಿ ನೀಡುವುದರೊಂದಿಗೆ ಕೊವಿಡ್ 19 ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ 2 ಲಕ್ಷ ರೂ.ವರೆಗಿನ ಆಸ್ಪತ್ರೆಯ ಬಿಲ್ ನನ್ನು ನಗದು ಪಾವತಿಸಲು ಅನುಮತಿ ನೀಡಿದೆ.

ಇದನ್ನೂ ಓದಿ : ಹೀರೋ ಮೊಟೊಕಾರ್ಪ್ ಬಿಡುಗಡೆಗೊಳಿಸಲಿದೆ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ ..! ಮಾಹಿತಿ ಇಲ್ಲಿದೆ

2 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ನಗದು ರೂಪದಲ್ಲಿ ಪಾವತಿಸಲು ರೋಗಿಗಳು ತಮ್ಮ ಪ್ಯಾನ್ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಬೇಕು ‘ ಎಂದು ತಿಳಿಸಿದೆ.


ಇತ್ತೀಚೆಗಷ್ಟೇ ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಕಳೆದ ವಾರವಷ್ಟೇ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಹಾಗೂ ಕೋವಿಡ್ ಕೇರ್ ಸೆಂಟರ್ ಗಳಿಗೆ ರೋಗಿಗಳಿಂದ ಅಥವಾ ಅವರ ಸಂಬಂಧಿಕರಿಂದ ಮೇ 31ರವರೆಗೆ ರೂ.2 ಲಕ್ಷ ರೂ.ಗಳವರೆಗಿನ ಬಿಲ್ ನನ್ನು ನಗದು ರೂಪದಲ್ಲಿ ಸ್ವೀಕರಿಸುವ ಅನುಮತಿ ನೀಡಿತ್ತು.

ಇದಕ್ಕಾಗಿ ಆಸ್ಪತ್ರೆಗಳು ರೋಗಿಗಳ ಆಧಾರ್ ಕಾರ್ಡ್ ಹಾಗೂ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದೆ.

ಇದನ್ನೂ ಓದಿ : ಚಾಮರಾಜನಗರ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ: ಸಿದ್ದರಾಮಯ್ಯ

ಟಾಪ್ ನ್ಯೂಸ್

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

ಮುಂಬಯಿಯಲ್ಲಿ ಧಾರಾಕಾರ ಮಳೆ: ಸ್ಥಳೀಯ ರೈಲು, ಬಸ್ ಸಂಚಾರ ಸ್ಥಗಿತ; ಹಲವೆಡೆ ಜಲಾವೃತ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

‘ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

9654

ಜಿಂಕೆ ಬೇಟೆಯಾಡಿದ ವ್ಯಕ್ತಿಯ ಬಂಧನ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

ಗುಣಮುಖರಾದ ಸೋಂಕಿತರಿಗೆ ಸಸಿ ಕೊಟ್ಟು ಬೀಳ್ಕೊಟ್ಟ ಜಿಲ್ಲಾಧಿಕಾರಿ

page

ಮಾಸ್ತಿಗುಡಿ ದುರಂತ: ದಿ.ನಟ ಅನಿಲ್-ಉದಯ್ ಕುಟುಂಬಕ್ಕೆ ನೆರವಾದ ನಿರ್ದೇಶಕ ರವಿ ವರ್ಮಾ

ನಿಶ್ವಿಕಾ ಕಣ್ಣಲ್ಲಿ ಹೊಸ ಪಾತ್ರಗಳ ಕನಸು

ನಿಶ್ವಿಕಾ ಕಣ್ಣಲ್ಲಿ ಹೊಸ ಪಾತ್ರಗಳ ಕನಸುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬಯಿ ಷೇರುಪೇಟೆ ದಾಖಲೆ ಅಂಕದೊಂದಿಗೆ ವಹಿವಾಟು ಅಂತ್ಯ; ನಿಫ್ಟಿ ಭರ್ಜರಿ ಜಿಗಿತ

ಮುಂಬಯಿ ಷೇರುಪೇಟೆ ದಾಖಲೆ ಅಂಕದೊಂದಿಗೆ ವಹಿವಾಟು ಅಂತ್ಯ; ನಿಫ್ಟಿ ಭರ್ಜರಿ ಜಿಗಿತ

atm-cash-withdrawal-has-become-expensive-see-how-much-you-will-have-to-pay-now

ಮಿತಿ ಮೀರಿ ATM ನಿಂದ ಹಣ ವಿತ್ ಡ್ರಾ ಮಾಡುವುದು ಇನ್ಮುಂದೆ ದುಬಾರಿ: RBI ಹೇಳಿದ್ದೇನು..?

11-union-cabinet-hikes-paddy-msp-by-rs-72quintal-to-rs-1940-for-2021-22-crop-year

ಪ್ರತಿ ಕ್ವಿಂಟಲ್ ಭತ್ತದ ಬೆಂಬಲ ಬೆಲೆ 1,940 ರೂ.ಗೆ ಏರಿಕೆ : ಕೇಂದ್ರ ಸರ್ಕಾರ

ಒಂದೆಡೆ ಕಾಂಗ್ರೆಸ್ ಪ್ರತಿಭಟನೆ; ಮುಂಬಯಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 102 ರೂಪಾಯಿಗೆ ಏರಿಕೆ

ಒಂದೆಡೆ ಕಾಂಗ್ರೆಸ್ ಪ್ರತಿಭಟನೆ; ಮುಂಬಯಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 102 ರೂಪಾಯಿಗೆ ಏರಿಕೆ!

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 240 ಅಂಕ ಏರಿಕೆ, 15,800ರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 240 ಅಂಕ ಏರಿಕೆ, 15,800ರ ಗಡಿ ದಾಟಿದ ನಿಫ್ಟಿ

MUST WATCH

udayavani youtube

ಅಂದು ರಸ್ತೆಯಲ್ಲಿ ಉರುಳಾಡಿದ ಶೋಭಾ ಕರಾಂದ್ಲಾಜೆ ಇಂದು ಎಲ್ಲಿದ್ದಾರೆ? ವಿನಯ್ ಕುಮಾರ್ ಸೊರಕೆ

udayavani youtube

ಜೆಸಿಬಿ ಮೂಲಕ ಬಡವರ ಶೆಡ್ ತೆರವುಗೊಳಿಸಿದ ನಗರಸಭೆ

udayavani youtube

ಜಮ್ಮುವಿನ ಸೋಪೋರಿನಲ್ಲಿ ಭಯತ್ಪಾದಕರಿಂದ ದಾಳಿ. ಐವರ ಹತ್ಯೆ

udayavani youtube

ನನಗೆ ಕೋವಿಡ್ ವ್ಯಾಕ್ಸಿನ್ ಬೇಡ, ಅದು ನನಗೆ ಆಗಲ್ಲ

udayavani youtube

Article 370 ಕುರಿತು ಪಾಕಿಸ್ತಾನಿ ಪ್ರಜೆಗೆ ದಿಗ್ವಿಜಯ ಸಿಂಗ್ ಹೇಳಿದ ಮಾತು ಲೀಕ್

ಹೊಸ ಸೇರ್ಪಡೆ

pralhad joshi

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

img-20210611-wa0041

ಬಿತ್ತನೆ ಬೀಜ ಅನಧಿಕೃತ ದಾಸ್ತಾನು ಜಪ್ತಿ

11hub-11

ಪೆಟ್ರೋಲ್‌ ಸೆಂಚುರಿ; ಜನಸಾಮಾನ್ಯರೇ ಹುದ್ದರಿ

689

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಆರೋಪಿ ಸೆರೆ

256

ಮಹಿಳೆಗೆ 5.79 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.