ಬ್ರಿಟನ್: ಕೋವಿಡ್ ಸೋಂಕಿನ ಎಫೆಕ್ಟ್- ಮುಚ್ಚುವ ಭೀತಿಯಲ್ಲಿ 4000 ಸಣ್ಣ ಆರ್ಥಿಕ ಸಂಸ್ಥೆಗಳು!

ಎಫ್ ಸಿಎ ಸಮೀಕ್ಷೆಯಲ್ಲಿ ದೇಶದ 1,500 ಬೃಹತ್ ಆರ್ಥಿಕ ಸಂಸ್ಥೆಗಳು ಒಳಗೊಂಡಿಲ್ಲ ಎಂದು ಹೇಳಿದೆ.

Team Udayavani, Jan 7, 2021, 5:28 PM IST

ಬ್ರಿಟನ್: ಕೋವಿಡ್ ಸೋಂಕಿನ ಎಫೆಕ್ಟ್- ಮುಚ್ಚುವ ಭೀತಿಯಲ್ಲಿ 4000 ಸಣ್ಣ ಆರ್ಥಿಕ ಸಂಸ್ಥೆಗಳು

ವಾಷಿಂಗ್ಟನ್: ಕೋವಿಡ್ ನೂತನ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದಲ್ಲಿ ಮೂರನೇ ಬಾರಿ ಲಾಕ್ ಡೌನ್ ಗೆ ಮುಂದಾಗಿರುವ ಬ್ರಿಟನ್ ನಿರ್ಧಾರದಿಂದಾಗಿ ಸುಮಾರು 4 ಸಾವಿರ ಸಣ್ಣ ಹಣಕಾಸು ಸಂಸ್ಥೆಗಳು ಅಪಾಯದ ಸ್ಥಿತಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಬ್ರಿಟನ್ ಮಾರುಕಟ್ಟೆ ವಾಚ್ ಡಾಗ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಕೋವಿಡ್ 19 ನೂತನ ರೂಪಾಂತರಿತ ಸೋಂಕಿನ ಪರಿಣಾಮ ಹಣಕಾಸು ಸಂಸ್ಥೆಯ ಲಿಕ್ವಿಡಿಟಿ ಖಾಲಿಯಾಗಿರುವುದಾಗಿ ಆರ್ಥಿಕ ನಿರ್ವಹಣಾ ಸಂಸ್ಥೆ ಗುರುವಾರ(ಜನವರಿ 07, 2021) ತಿಳಿಸಿದೆ.  ಲಸಿಕೆ ನೀಡುವಿಕೆ ಹಾಗೂ ನಿರ್ಬಂಧ ವಿಧಿಸುವುದನ್ನು ಮುಂದುವರಿಸುವ ಮುನ್ನವೇ ಜೂನ್ ಮತ್ತು ಆಗಸ್ಟ್ ತಿಂಗಳಿನಲ್ಲಿ 23 ಸಾವಿರ ಉದ್ಯಮಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು ಎಂದು ತಿಳಿಸಿದೆ.

ಸಂಸ್ಥೆಗಳ ಆರ್ಥಿಕ ವೈಫಲ್ಯವನ್ನು ತಡೆಗಟ್ಟುವುದು ನಮ್ಮ ಕೆಲಸವಲ್ಲ ಎಂದಿರುವ ಎಫ್ ಸಿಎಯ ಕಾರ್ಯಕಾರಿ ನಿರ್ದೇಶಕ ಶೆಲ್ಡನ್ ಮಿಲ್ಸ್ ನೀಡಿರುವ ಪ್ರಕಟಣೆಯಲ್ಲಿ, ಆರ್ಥಿಕ ಸಂಸ್ಥೆಗಳ ಆರಂಭಿಕ ಸಮಸ್ಯೆಯ ಗೋಚರವಾಗುತ್ತಿರುವ ನಿಟ್ಟಿನಲ್ಲಿ ಸರ್ಕಾರ ಶೀಘ್ರವಾಗಿ ಮಧ್ಯಪ್ರವೇಶಿಸುವ ಮೂಲಕ ಸಮಸ್ಯೆಯನ್ನು ನಿಭಾಯಿಸುವ ಹಾಗೂ ಗ್ರಾಹಕರಿಗೆ ರಕ್ಷಣೆಯನ್ನು ಒದಗಿಸಬೇಕಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ:ತೆಲಂಗಾಣ : ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಪ್ರಮಾಣ ವಚನ ಸ್ವೀಕಾರ

ಎಫ್ ಸಿಎ ಸಮೀಕ್ಷೆಯಲ್ಲಿ ದೇಶದ 1,500 ಬೃಹತ್ ಆರ್ಥಿಕ ಸಂಸ್ಥೆಗಳು ಒಳಗೊಂಡಿಲ್ಲ ಎಂದು ಹೇಳಿದೆ. ಈ ಸಂಸ್ಥೆಗಳು ಬ್ಯಾಂಕ್ ಆಫ್ ಇಂಗ್ಲೆಂಡ್ ನ ಪ್ರುಡೆನ್ಶಿಯಲ್ ರೆಗ್ಯುಲೇಶನ್ ಅಥಾರಿಟಿ ನಿಯಂತ್ರಣಕ್ಕೊಳಪಟ್ಟಿರುವುದಾಗಿ ತಿಳಿಸಿದೆ.

ಸಣ್ಣ ಆರ್ಥಿಕ ಸಂಸ್ಥೆಗಳು ದೊಡ್ಡ ಪ್ರಮಾಣದ ನಷ್ಟವನ್ನು ಅನುಭವಿಸಿರುವುದಾಗಿ ಎಫ್ ಸಿಎ ತಿಳಿಸಿದ್ದು, ಅರ್ಧದಷ್ಟು ಸಣ್ಣ ಆರ್ಥಿಕ ಸಂಸ್ಥೆಗಳು ಸಿಬ್ಬಂದಿಗಳನ್ನು ಉಳಿಸಿಕೊಂಡಿದ್ದಾರೆ. ಮತ್ತು ಬಹುತೇಕರು ಸರ್ಕಾರಿ ಪ್ರಾಯೋಜಿತ ಸಾಲವನ್ನು ಪಡೆದುಕೊಂಡಿರುವುದಾಗಿ ವಿವರಿಸಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ರಾಷ್ಟ್ರೀಯ ಹಬ್ಬಗಳಲ್ಲಿ ಸ್ವಯಃ ಪ್ರೇರಣೆಯಿಂದ ಭಾಗವಹಿಸಿ : ಶಾಸಕ ಸಿದ್ದು ಸವದಿ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

ಸೋಂಕು ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜು ಮುಚ್ಚಿ;ರಾಜ್ಯ ಸರಕಾರಕ್ಕೆ ಹೆಚ್.ಡಿ.ಕೆ ಸಲಹೆ

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

30 ದಿನದೊಳಗೆ ಗಂಗಾ ಕಲ್ಯಾಣ ಸಂಪರ್ಕ: ಸಚಿವ ವಿ.ಸುನೀಲ್ ಕುಮಾರ್

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ವ್ಯವಸ್ಥೆಯ ಸುಧಾರಣೆ ಮುಖ್ಯವೇ ವಿನಾ ವೈಯಕ್ತಿಕ ಪ್ರತಿಷ್ಠೆಯಲ್ಲ; ಅಶ್ವತ್ಥನಾರಾಯಣ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಖಲೆ: 61,000 ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

ದಾಖಲೆ: 61,000 ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

61 ಸಾವಿರ ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

61 ಸಾವಿರ ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 650 ಅಂಕ ಜಿಗಿತ; ಮತ್ತೆ 18,000 ಅಂಕದ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 650 ಅಂಕ ಜಿಗಿತ; ಮತ್ತೆ 18,000 ಅಂಕದ ಗಡಿ ತಲುಪಿದ ನಿಫ್ಟಿ

1—-dsasad

28 ರ ಶಂತನು ನಾಯ್ಡು: ರತನ್ ಟಾಟಾ ಅವರ ಸಹಸ್ರಮಾನದ ಗೆಳೆಯ

ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

ಕೊರಟಗೆರೆ: ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ ರದ್ದಾಗಿದ್ದರೂ ನೂರಾರು ರೈತರ ಆಗಮನ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.