ಚೇತರಿಕೆ ಕಾಣುತ್ತಿರುವ ವಾಹನೋದ್ಯಮ: ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಶೇ.14ರಷ್ಟು ಏರಿಕೆ

Team Udayavani, Sep 11, 2020, 10:11 PM IST

ಚೇತರಿಕೆ ಕಾಣುತ್ತಿರುವ ವಾಹನೋದ್ಯಮ: ಪ್ರಯಾಣಿಕರ ವಾಹನಗಳ ಮಾರಾಟದಲ್ಲಿ ಶೇ.14ರಷ್ಟು ಏರಿಕೆ

ಸಾಂದರ್ಭಿಕ ಚಿತ್ರ

ಮಣಿಪಾಲ: ಕೋವಿಡ್‌ ನಡುವೆಯೂ ದೇಶಾದ್ಯಂತ ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿಯೇ ವಾಣಿಜ್ಯ ಕ್ಷೇತ್ರವೂ ಕೊಂಚ ಚೇತರಿಕೆ ಕಾಣುತ್ತಿದ್ದು, ದೇಶದಲ್ಲಿ ಪ್ರಯಾಣಿಕರ ವಾಹನಗಳ ಮಾರಾಟವು ಆಗಸ್ಟ್‌ನಲ್ಲಿ ಶೇ. 14.16ರಷ್ಟು ಏರಿಕೆಯಾಗಿ 2,15,916ಕ್ಕೆ ತಲುಪಿದೆ ಎಂದು ವರದಿಯೊಂದು ಹೇಳಿದೆ.

ಸೊಸೈಟಿ ಆಫ್ ಇಂಡಿಯನ್‌ ಆಟೋ ಮೊಬೈಲ್‌ ತಯಾರಕರ (ಸಿಯಾಮ್) ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ.3ರಷ್ಟು ಏರಿಕೆಯಾಗಿ 15,59,665ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 15,14,196 ಯುನಿಟ್‌ಗಳಷ್ಟು ಮಾರಾಟವಾಗಿತ್ತು ಎಂದು ತಿಳಿಸಿದೆ.

ಕೋವಿಡ್‌ ಕಾರಣದಿಂದಾಗಿ 2020ರ ವಿತ್ತೀಯ ವರ್ಷದಲ್ಲಿ ಮೊದಲ 9 ತಿಂಗಳುಗಳಲ್ಲಿ ಪ್ರಯಾಣಿಕ ವಾಹನಗಳ ಮಾರಾಟವು ನಿರಂತರವಾಗಿ ಕುಸಿತ ಕಂಡಿದ್ದ ವಾಹನೋದ್ಯಮ ಅನ್‌ಲಾಕ್‌ ಪ್ರಕ್ರಿಯೆ ಬಳಿಕ ವ್ಯಾಪಾರ ವಹಿವಾಟು ಚಟುವಟಿಕೆಗಳು ಬಿರುಸುಗೊಂಡಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳು ಮಾರಾಟವಾಗಿದೆ.

ಇನ್ನು ಪ್ರಯಾಣಿಕ ಕಾರುಗಳ ಮಾರಾಟ 1.24 ಲಕ್ಷ ಆಗಿತ್ತು. 2019ರ ಆಗಸ್ಟ್‌ನಲ್ಲಿ 1.09 ಲಕ್ಷ ಕಾರುಗಳು ಮಾರಾಟ ಆಗಿದ್ದವು. ಈ ಬಾರಿಯ ಆಗಸ್ಟ್‌ನಲ್ಲಿ ಮಾರಾಟವಾಗಿರುವ ಬಹುಉಪಯೋಗಿ ವಾಹನಗಳ ಸಂಖ್ಯೆ 81,842. ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಈ ಬಗೆಯ ಒಟ್ಟು 70,837 ವಾಹನಗಳು ಮಾರಾಟವಾಗಿದ್ದವು.

ವ್ಯಾನ್‌ಗಳ ಮಾರಾಟದಲ್ಲಿ ಕೂಡ ಹೆಚ್ಚಳ ಕಂಡುಬಂದಿದ್ದು, ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಒಟ್ಟು 9,015 ವ್ಯಾನ್‌ಗಳ ಮಾರಾಟ ಆಗಿತ್ತು. ಈ ಆಗಸ್ಟ್‌ನಲ್ಲಿ 9,359 ವ್ಯಾನ್‌ಗಳು ಮಾರಾಟವಾಗಿವೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಶೇ 3ರಷ್ಟು ಹೆಚ್ಚಳ ಕಂಡುಬಂದಿದೆ. ಮೋಟರ್‌ ಸೈಕಲ್‌ ಮಾರಾಟವು 10,32,476 ಯುನಿಟ್‌ ಆಗಿದ್ದು, 2019ರ ಆಗÓr…ನಲ್ಲಿ 9,37,486 ಯುನಿಟ್‌ಗಳಿತ್ತು. ಹೀಗಾಗಿ ಶೇ.10.13ರಷ್ಟು ಏರಿಕೆಯಾಗಿದೆ. ಸ್ಕೂಟರ್‌ ಮಾರಾಟವು ಶೇ.12.3ರಷ್ಟು ಇಳಿಕೆಯಾಗಿ 4,56,848ಕ್ಕೆ ತಲುಪಿದೆ. ಕಳೆದ ವರ್ಷ ಇದೇ ತಿಂಗಳಲ್ಲಿ 5,20,898 ಯುನಿಟ್‌ ಮಾರಾಟವಾಗಿತ್ತು.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.