ಇನ್ಮುಂದೆ ಅಂಚೆ ಕಚೇರಿಯಲ್ಲೇ ಪಾಸ್ ಪೋರ್ಟ್..!


Team Udayavani, Jul 26, 2021, 2:46 PM IST

Passport in Indian Post

ನಿಮ್ಮ ಹತ್ತಿರದ ಅಂಚೆ ಕಛೇರಿಯಿಂದಲೂ ಪಾಸ್‌ಪೋರ್ಟ್ ಪಡೆಯಬಹುದಾಗಿದೆ.  ಇಂಡಿಯಾ ಪೋಸ್ಟ್ ಈಗ ದೇಶದ ಅನೇಕ ಅಂಚೆ ಕಚೇರಿಗಳಲ್ಲಿ ಪಾಸ್‌ ಪೋರ್ಟ್ ನೋಂದಣಿ ಮತ್ತು ಪಾಸ್‌ ಪೋರ್ಟ್ ಅರ್ಜಿಯಂತಹ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ.

ಈ ಕುರಿತಂತೆ ಇಂಡಿಯಾ ಪೋಸ್ಟ್  ತನ್ನ ಅಧಿಕೃತ ಟ್ವೀಟರ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದು, ಅದರಲ್ಲಿ ಈಗ ಪೋಸ್ಟ್ ಆಫೀಸ್ನ ಸಿಎಸ್ಸಿ ಕೌಂಟರ್‌ನಲ್ಲಿ ಪಾಸ್‌ ಪೋರ್ಟ್ ಗಾಗಿ ಅರ್ಜಿ ಸಲ್ಲಿಸಲು ಮತ್ತು ನೋಂದಾಯಿಸುವುದು ಸುಲಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ  ಎಂದು ಬರೆಯಲಾಗಿದೆ.

ಇದನ್ನೂ ಓದಿ : ಹಿರಿಯ ನಟಿ ಜಯಂತಿ ಅಗಲಿಕೆಗೆ ಕಣ್ಣೀರು ಸುರಿಸಿದ ನಟ ಜಗ್ಗೇಶ್

ನೀವು ಈಗಾಗಲೇ ಅನೇಕ ಅಂಚೆ ಕಚೇರಿಗಳಲ್ಲಿ ಅಸ್ತಿತ್ವದಲ್ಲಿರುವ ಪಾಸ್‌ ಪೋರ್ಟ್ ಸೇವಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಪಾಸ್‌ ಪೋರ್ಟ್‌ಗೆ ಅರ್ಜಿ ಸಲ್ಲಿಸಬಹದಾಗಿದೆ.

Passportindia.gov.in ಪ್ರಕಾರ, ಪಾಸ್ ಪೋರ್ಟ್  ಸೇವಾ ಕೇಂದ್ರ ಹಾಗೂ ಪೋಸ್ಟ್ ಆಫೀಸ್ ಪಾಸ್ ಪೋರ್ಟ್ ಸೇವಾ ಕೇಂದ್ರವು ಪಾಸ್ ಪೋರ್ಟ್ ಕಚೇರಿಯ ಶಾಖೆಗಳಾಗಿವೆ. ಈ ಕೇಂದ್ರಗಳು ಪಾಸ್‌ಪೋರ್ಟ್ ವಿತರಣೆಗೆ ಟೋಕನ್‌ನಿಂದ ಅರ್ಜಿಯವರೆಗೆ ಕಾರ್ಯನಿರ್ವಹಿಸುತ್ತವೆ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಪಾಸ್‌ಪೋರ್ಟ್‌ಗೆ ನೋಂದಾಯಿಸಿಕೊಳ್ಳಬೇಕು ಮತ್ತು ಅರ್ಜಿ ಸಲ್ಲಿಸಬೇಕಾಗುತ್ತದೆ. ಇಲ್ಲಿ ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ, ಅದರ ನಂತರ ನಿಮ್ಮ ಪಾಸ್‌ ಪೋರ್ಟ್‌ಗೆ ಸಂಬಂಧಿಸಿದ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ನೀಡಲಾಗುತ್ತದೆ.

ಇದನ್ನೂ ಓದಿ : ‘ಬಿಎಸ್ ವೈ ಪದತ್ಯಾಗ’ಕ್ಕೆ ಭಾವುಕ ನುಡಿ: ನೆಚ್ಚಿನ ನಾಯಕನ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು ?

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.