ಗ್ರಾಹಕರಿಗಾಗಿ ಇಂದಿನಿಂದ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಶುರು


Team Udayavani, May 23, 2017, 11:28 AM IST

PAYTM-700.jpg

ಹೊಸದಿಲ್ಲಿ : ಹಲವು ತಿಂಗಳ ವಿಳಂಬದ ಬಳಿಕ ಪೇಟಿಎಂ ಇಂದು ತನ್ನ ಪೇಮೆಂಟ್ಸ್‌ ಬ್ಯಾಂಕ್‌ ಕಾರ್ಯಾಚರಣೆಗಳನ್ನು ಆರಂಭಿಸಿದೆ. 

ಪೇಟಿಎಂ ಹೊಸ ಬಗೆಯ ಪೇಮೆಂಟ್ಸ್‌ ಬ್ಯಾಂಕ್‌ ಆಗಿದ್ದು ಇದಕ್ಕೆ ಆರ್‌ಬಿಐ ಲೈಸನ್ಸ್‌ ಇದೆ. ಎಸ್‌ಬಿ ಅಥವಾ ಕರೆಂಟ್‌ ಅಕೌಂಟ್‌ ಖಾತೆಗಳ ಒಂದು ವ್ಯಾಲೆಟ್‌ನಲ್ಲಿ ತಲಾ ಗ್ರಾಹಕರಿಂದ 1 ಲಕ್ಷ ರೂ. ಠೇವಣಿಯನ್ನು ಈ ಪೇಮೆಂಟ್ಸ್‌ ಬ್ಯಾಂಕ್‌ ಸ್ವೀಕರಿಸಬಹುದಾಗಿದೆ. ಜತೆಗೆ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌, ಆನ್‌ಲೈನ್‌ ಮತ್ತು ಮೊಬೈಲ್‌ ಬ್ಯಾಂಕಿಂಗ್‌ ಸೇವೆಯನ್ನು ಕೂಡ ಇದು ತನ್ನ ಗ್ರಾಹಕರಿಗೆ ಒದಗಿಸುತ್ತದೆ. 

ಆದರೆ ಪೇಮೆಂಟ್ಸ್‌ ಬ್ಯಾಂಕ್‌ಗಳ ತಮ್ಮ ಗ್ರಾಹಕರಿಗೆ ಸಾಲವನ್ನು ನೀಡುವಂತಿಲ್ಲ. ಆದರೆ ಇವು ಇತರ ಹಣಕಾಸು ಸಂಸ್ಥೆಗಳ ಮತ್ತು ಬ್ಯಾಂಕುಗಳ ಭಾಗೀದಾರಿಕೆಯೊಂದಿಗೆ ಸಾಲಗಳು, ಇನ್ಸುರೆನ್ಸ್‌, ಮ್ಯೂಚುವಲ್‌ ಫ‌ಂಡ್‌ಗಳು, ಪೆನ್‌ಶನ್‌ ಫ‌ಂಡ್‌ಗಳು ಮುಂತಾಗಿ ವಿವಿಧ ಬಗೆಯ ಹಣಕಾಸು ಉತ್ಪನ್ನಗಳನ್ನು ನೀಡಬಹುದಾಗಿದೆ. 

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.