ಇನ್ಮುಂದೆ ಸೂಪರ್ ಮಾರ್ಕೆಟ್, ಶಾಪಿಂಗ್ ಮಾಲ್ ಗಳಲ್ಲೂ ಪೆಟ್ರೋಲ್, ಡೀಸೆಲ್ ಲಭ್ಯ!

Team Udayavani, Jun 18, 2019, 6:22 PM IST

ನವದೆಹಲಿ: ವಾಹನ ಸವಾರರು ಪೆಟ್ರೋಲ್ ಬಂಕ್ ಗಳ ಮುಂದೆ ಕ್ಯೂ ನಿಲ್ಲಬೇಕಾದ ಅವಶ್ಯಕತೆ ಇಲ್ಲ! ಹೌದು ಇನ್ಮುಂದೆ ಪೆಟ್ರೋಲ್, ಡೀಸೆಲ್ ಅನ್ನು ಸೂಪರ್ ಮಾರ್ಕೆಟ್, ಶಾಪಿಂಗ್ ಮಾಲ್ ಹಾಗೂ ವಾಣಿಜ್ಯ ಸಂಕೀರ್ಣಗಳಲ್ಲಿ ಖರೀದಿಸುವ ಕಾಲ ದೂರ ಉಳಿದಿಲ್ಲ!

ಪೆಟ್ರೋಲ್, ಡೀಸೆಲ್ ಅನ್ನು ಸೂಪರ್ ಮಾರ್ಕೆಟ್, ಶಾಪಿಂಗ್ ಮಾಲ್ ಗಳಲ್ಲಿ ಸುಲಭವಾಗಿ ಖರೀದಿಸಲು ಅವಕಾಶವಾಗುವಂತೆ ಸಂಪುಟ ಟಿಪ್ಪಣಿ ಸಿದ್ದಪಡಿಸಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಿದ್ಧತೆ ನಡೆಸುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಮೂಲಗಳ ಪ್ರಕಾರ, ಬಂಕ್ ಗಳಲ್ಲಿ ಪೆಟ್ರೋಲ್, ಡೀಸೆಲ್ ಲಭ್ಯವಾಗುವಂತೆ ಸೂಪರ್ ಮಾರ್ಕೆಟ್, ವಾಣಿಜ್ಯ ಸಂಕೀರ್ಣಗಳಲ್ಲಿಯೂ ಸಿಗುವಂತೆ ಮಾಡುವ ನಿಟ್ಟಿನಲ್ಲಿ ನಿಯಮಾವಳಿಯನ್ನು ಸಡಿಲಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿ ವಿವರಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ