ತೈಲ ಬೆಲೆ ಸತತ ಏರಿಕೆ: ಬೆಂಗಳೂರು ಸೇರಿ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು?
ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26 ಪೈಸೆ ಏರಿಕೆ
Team Udayavani, Jan 6, 2021, 3:56 PM IST
ನವದೆಹಲಿ: ಸತತ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, 30ನೇ ದಿನವಾದ ಬುಧವಾರವೂ (ಜನವರಿ 06, 2021) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ ಎಂದು ವರದಿ ತಿಳಿಸಿದೆ.
2020ರ ಡಿಸೆಂಬರ್ 7ರಿಂದ ಸತತವಾಗಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಇಂಧನ ಬೆಲೆಯನ್ನು ಹೆಚ್ಚಿಸಿದ್ದವು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಳವಾದ ಪರಿಣಾಮ ಸೋಮವಾರ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 30 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26 ಪೈಸೆ ಏರಿಕೆಯಾಗಿತ್ತು ಎಂದು ವರದಿ ತಿಳಿಸಿದೆ.
ಭಾರತೀಯ ತೈಲ ಕಂಪನಿಗಳ ಪ್ರಕಟಣೆಯ ಪ್ರಕಾರ ದೇಶದ ವಿವಿಧ ಪ್ರಮುಖ ನಗರಗಳಲ್ಲಿನ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಇಲ್ಲಿದೆ..
ಬೆಂಗಳೂರು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.79 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 78.59 ರೂಪಾಯಿ. ಎಲ್ ಪಿಜಿ (ಅಡುಗೆ) ಸಿಲಿಂಡರ್ ಬೆಲೆ 697 ರೂಪಾಯಿ.
ಇದನ್ನೂ ಓದಿ:ವಿಜಯಪುರ ಜಿಲ್ಲೆಯಲ್ಲಿ 28 ಶಿಕ್ಷಕರು, 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ
ದೆಹಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 83.71 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 73.87 ರೂಪಾಯಿ.
ಮುಂಬೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 90.34 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 80.51 ರೂಪಾಯಿ.
ಚೆನ್ನೈ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 86.51 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 79.21 ರೂಪಾಯಿ.
ಕೋಲ್ಕತಾ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 85.19 ರೂಪಾಯಿ, ಡೀಸೆಲ್ ಪ್ರತಿ ಲೀಟರ್ ಬೆಲೆ 77.24 ರೂಪಾಯಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ