ಪ್ಲೀಸ್‌, ನಿಮ್ಮ ಹಣ ತಗೊಳ್ಳಿ ; ವಿಜಯ್‌ ಮಲ್ಯ ದುಂಬಾಲು

Team Udayavani, Feb 15, 2020, 8:50 AM IST

ಲಂಡನ್‌: ಭಾರತೀಯ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಲಂಡನ್‌ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್‌ ಮಲ್ಯ, ಎಲ್ಲಾ ಭಾರತೀಯ ಬ್ಯಾಂಕುಗಳಿಂದ ತಾವು ಪಡೆದ ಸಾಲದಲ್ಲಿನ ಅಸಲನ್ನು ಶೇ. 100ರಷ್ಟು ನೀಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರ ಲಂಡನ್‌ನ ರಾಯಲ್‌ ಕೋರ್ಟ್ಸ್ ಆಫ್ ಜಸ್ಟೀಸ್‌ನಲ್ಲಿ ವಿಚಾರಣೆಗಿಂತ ಮೊದಲು ಮಾತನಾಡಿದ ಅವರು, ಅಕ್ರಮ ಹಣ ವರ್ಗಾವಣೆ ಕಾಯ್ದೆಗೆ (ಪಿಎಂಎಲ್‌ಎ) ಸಂಬಂಧಿಸಿದಂತೆ ನಾನು ಯಾವುದೇ ಅಪರಾಧ ಎಸಗಿಲ್ಲ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ