ಪಿಎಂಸಿ ಬ್ಯಾಂಕ್‌ ವಂಚನೆ ಪ್ರಕರಣ: ಸ್ಥಳಾಂತರ ಆದೇಶಕ್ಕೆ ತಡೆ

Team Udayavani, Jan 17, 2020, 1:02 AM IST

ಹೊಸದಿಲ್ಲಿ: ಬಹು ಕೋಟಿ ಮೌಲ್ಯದ ಪಿಎಂಸಿ ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಎಚ್‌ಡಿಐಎಲ್‌ ಸಂಸ್ಥೆಯ ಪ್ರವರ್ತಕ ವಾಧ್ವಾನಿ ಸಹೋದರರನ್ನು ಜೈಲಿನಿಂದ ಮನೆಗೆ ಸ್ಥಳಾಂತರಗೊಳಿಸಲು ಅನುಮತಿ ನೀಡಿದ್ದ ಬಾಂಬೆ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ಆಂಶಿಕ ತಡೆ ನೀಡಿದೆ.

ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿ ಬಾಂಬೆ ಹೈಕೋರ್ಟ್‌ ಆದೇಶದಿಂದಾಗಿ ಬಂಧಿತರನ್ನು ಬಿಡುಗಡೆ ಮಾಡುವವರೆಗೆ ತಲುಪಿದಂತಾಗಿದೆ. ಆದರೆ ಕೋರ್ಟ್‌ ನೇಮಿಸಿದ ಆಯುಕ್ತರ ಉಸ್ತುವಾರಿಯಲ್ಲಿ ಸಂಸ್ಥೆಯ ಆಸ್ತಿ ಮಾರಾಟ ಪ್ರಕ್ರಿಯೆ ನಡೆಯಲಿ ಎಂದರು. ಬುಧವಾರದ ವಿಚಾರಣೆಯಲ್ಲಿ ಹೈಕೋರ್ಟ್‌, ವಾಧ್ವಾನಿ ಸಹೋದರರನ್ನು ಇಬ್ಬರು ಜೈಲಧಿಕಾರಿಗಳ ಉಸ್ತುವಾರಿಯಲ್ಲಿ ಅರ್ಥರ್‌ ರೋಡ್‌ ಜೈಲಿಂದ ಮನೆಗೆ ಸ್ಥಳಾಂತರಿಸಬೇಕು ಎಂದು ಆದೇಶಿಸಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ