ಸೋನಿಯಿಂದ ಪ್ರೀಮಿಯಂ ಕಾಂಪ್ಯಾಕ್ಟ್ ಬಿಡುಗಡೆ : ಬೆಲೆ 96,990 ರೂ

Team Udayavani, Oct 22, 2019, 6:30 PM IST

sony

ಹೊಸದಿಲ್ಲಿ: ಜಗತ್ತಿನ ಪ್ರಮುಖ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ತಯಾರಿಕೆ ಕಂಪೆನಿ ಸೋನಿ ಹೊಸ ಮಾದರಿಯ ಮಿರರ್‌ಲೆಸ್‌ ಕಾಂಪ್ಯಾಕ್ಟ್ ಕೆಮರಾವನ್ನು ಬಿಡುಗಡೆ ಮಾಡಿದೆ.

ಆರ್‌ಎಕ್ಸ್‌ ಸೀರೀಸ್‌ನ ಈ ಕೆಮರಾ ಆಲ್ಫಾ 9 ಆರ್‌ಎಕ್ಸ್‌100 7 ಹೆಸರು ಹೊಂದಿದ್ದು, ಈ ದರ್ಜೆಯಲ್ಲೇ ಅತಿ ಪ್ರೀಮಿಯಂ ಕೆಮರಾ ಆಗಿದೆ.
ಕೆಮರಾ ಸಣ್ಣದಾದರೂ ವೀಡಿಯೋಗ್ರಫಿ, ಫೋಟೋಗ್ರಫಿಗೆ ಇದು ಅತ್ಯುತ್ತವಾಗದ್ದಾಗಿದೆ. ಕಡಿಮೆ ಬೆಳಕಿನಲ್ಲೂ ಅತ್ಯುತ್ತಮ ಚಿತ್ರಗಳನ್ನು, ವೀಡಿಯೋಗಳನ್ನು ತೆಗೆಯುತ್ತದೆ. ಎಫ್/2.8-4.5 ಅಪರ್ಚರ್‌ ಹೊಂದಿದೆ.

ಕೆಮರಾ 20.1 ಮೆಗಾಪಿಕ್ಸೆಲ್‌ ಸಿಎಮ್‌ಒಎಸ್‌ ಸೆನ್ಸರ್‌ ಹೊಂದಿದ್ದು, ಪ್ರತಿ ಸೆಕೆಂಡ್‌ಗೆ 60 ಎಎಫ್/ಎಇ ಮತ್ತು 20 ಎಫ್ಪಿಎಸ್‌ ಬರ್ಸ್ಡ್ ಶೂಟಿಂಗ್‌ ಮಾಡಬಹುದು. 357 ಪಿಡಿಎಎಫ್ ಫೋಕಸ್‌ ಪಾಯಿಂಟ್ಸ್‌, 425 ಕಾಂಟ್ರಾಸ್ಟ್‌ ಡಿಟೆನÒನ್‌ ಪಾಯಿಂಟ್‌ಗಳನ್ನು ಇದು ಗುರುತಿಸುತ್ತದೆ. 24-200 ಎಂ.ಎಂ. ಝೂಮ್‌ ಲೆನ್ಸ್‌ ಹೊಂದಿದೆ.

ಇದರೊಂದಿಗೆ 180 ಡಿಗ್ರಿ ಫ್ಲಿಪ್‌ ಸ್ಕ್ರೀನ್‌, 3.5ಎಂ.ಎಂ. ಮೈಕ್ರೋಫೋನ್‌ ಜಾಕ್‌ ಹೊಂದಿದೆ. ಇದರ ವೀಡಿಯೋ 4ಕೆ ಮತ್ತು ಎಸ್‌ಲಾಗ್‌ 3 ಎಚ್‌ಡಿಆರ್‌ ಮಾದರಿ ಹೊಂದಿದೆ. ಬೆಲೆ 96,990 ರೂ. ಆಗಿದೆ.

ಟಾಪ್ ನ್ಯೂಸ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.