ಹಣಕಾಸು ನೀತಿ ಪರಾಮರ್ಶೆ: ಶೇ.6.5ರಲ್ಲೇ ರಿಪೋ ದರ ಉಳಿಸಿಕೊಂಡ RBI

Team Udayavani, Dec 5, 2018, 3:19 PM IST

rbi-700.jpg

ಮುಂಬಯಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಬುಧವಾರ ಪ್ರಕಟಿಸಿರುವ ಹಾಲಿ ಹಣಕಾಸು ವರ್ಷದಲ್ಲಿನ ತನ್ನ ಐದನೇ ದ್ವೆ„ಮಾಸಿಕ ನೀತಿಯಲ್ಲಿ  ನಿರೀಕ್ಷೆಯಂತೆ ತನ್ನ ಪ್ರಮುಖ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಯನ್ನು ಮಾಡದೆ ಎಲ್ಲವನ್ನೂ ಯಥಾಸ್ಥಿತಿಯಲ್ಲಿ ಉಳಿಸಿಕೊಂಡಿದೆ.  

ಶೇ.6.50 ರಿಪೋ ದರ ಮತ್ತು ಶೇ.6.25 ರಿವರ್ಸ್‌ ರಿಪೋ ದರವನ್ನು ಹಾಗೆಯೇ ಉಳಿಸಿಕೊಳ್ಳುವುದರ ಪರವಾಗಿ ಹಣಕಾಸು ನೀತಿ ಸಮಿತಿಯ  ಆರು ಸದಸ್ಯರ ಪೈಕಿ ಐವರು ಸದಸ್ಯರು ಮತಹಾಕಿದರು. 

ಕಳೆದ ಅಕ್ಟೋಬರ್‌ ತಿಂಗಳ ಹಣಕಾಸು ನೀತಿಯಲ್ಲಿ ಕೂಡ ಆರ್‌ಬಿಐ ತನ್ನ ಪ್ರಮುಖ ಬಡ್ಡಿದರಗಳನ್ನು ಯಥಾವತ್‌ ಉಳಿಸಿಕೊಂಡಿತ್ತು.

ಹಾಗಿದ್ದರೂ ದೇಶದ ಜಿಡಿಪಿ ಮತ್ತು ಹಣದುಬ್ಬರದ ಮೇಲೆ ಏರುತ್ತಿರುವ ಕಚ್ಚಾ ತೈಲ ಬೆಲೆ ಮತ್ತು ಬಿಗಿಗೊಳ್ಳುತ್ತಿರುವ ಜಾಗತಿಕ ಹಣಕಾಸು ಸ್ಥಿತಿಗತಿ ಪ್ರತಿಕೂಲ ಪರಿಣಾಮ ಬೀರಬಹುದೆಂಬ ಎಚ್ಚರಿಕೆಯನ್ನು ನೀಡಿತ್ತು. ಅಂತೆಯೇ ತನ್ನ ನೀತಿಯನ್ನು ತಟಸ್ಥತೆಯಿಂದ ತುಲನಾತ್ಮಕ ಬಿಗಿ ಮಟ್ಟಕ್ಕೆ ಬದಲಾಯಿಸಿತ್ತು. 

ಕಳೆದ ಜೂನ್‌ನಿಂದ ಬಿಗಿ ಆವರ್ತನ ಕ್ರಮವನ್ನು ಆರಂಭಿಸಿದ್ದ ಆರ್‌ಬಿಐ ಆಗಸ್ಟ್‌ನಲ್ಲಿ ರಿಪೋ ದರವನ್ನು ಶೇ.0.50 ಪ್ರಮಾಣದಲ್ಲಿ ಏರಿಸಿ ಶೇ.6.50 ಮಟ್ಟಕ್ಕೆ ನಿಗದಿಸಿತ್ತು. 

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.