RBI ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮನೋರಂಜನ್ ಮಿಶ್ರಾ ನೇಮಕ
Team Udayavani, Nov 2, 2023, 8:28 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ)ನ ನೂತನ ಕಾರ್ಯ ನಿರ್ವಾಹಕ ನಿರ್ದೇಶಕರನ್ನಾಗಿ ಮನೋರಂಜನ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಮಿಶ್ರಾ ಅವರನ್ನು ನೇಮಕ ಮಾಡಿರುವ ಕುರಿತು ಆರ್ಬಿಐ ಬುಧವಾರ ಮಾಹಿತಿ ನೀಡಿದೆ.
ಇದಕ್ಕೂ ಮುನ್ನ ಮಿಶ್ರಾ ಅವರು ನಿಯಂತ್ರಣ ಇಲಾಖೆಯಲ್ಲಿ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮನೋರಂಜನ್ ಮಿಶ್ರಾ ಅವರು ಆರ್ಬಿಐನಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವವನ್ನು ಹೊಂದಿದ್ದಾರೆ, ಬ್ಯಾಂಕ್ಗಳು ಮತ್ತು ಎನ್ಬಿಎಫ್ಸಿಗಳ ನಿಯಂತ್ರಣ, ಬ್ಯಾಂಕ್ಗಳ ಮೇಲ್ವಿಚಾರಣೆ ಮತ್ತು ಕರೆನ್ಸಿ ನಿರ್ವಹಣೆ ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅಷ್ಟುಮಾತ್ರವಲ್ಲದೆ ಅವರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಾರ್ಯ ಗುಂಪುಗಳ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಆರ್ ಬಿಐ ಹೇಳಿದೆ.
ಇದನ್ನೂ ಓದಿ: Daily Horoscope: ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಯನ್ನು ತೆರೆದಿಡಲು ವಿಪುಲ ಅವಕಾಶಗಳು
RBI appoints Shri Manoranjan Mishra as new Executive Directorhttps://t.co/svI6pFRgTF
— ReserveBankOfIndia (@RBI) November 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು