Udayavni Special

ಆರ್‌ಬಿಐಗೆ ನೂತನ ಗವರ್ನರ್‌: ಸೆನ್ಸೆಕ್ಸ್‌ 300ಕ್ಕೂ ಅಧಿಕ ಅಂಕ ಜಂಪ್‌


Team Udayavani, Dec 12, 2018, 11:04 AM IST

sensex-building1-700.jpg

ಮುಂಬಯಿ : ನಿರಂತರ ಎರಡನೇ ದಿನ ಏರಿಕೆ ಕಂಡಿರುವ ಮುಂಬಯಿ ಶೇರು ಪೇಟೆಯ ಸೆನ್ಸಕ್ಸ್‌ ಸೂಚ್ಯಂಕ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ 300ಕ್ಕೂ ಅಧಿಕ ಅಂಕಗಳ ಉತ್ತಮ ಜಿಗಿತವನ್ನು ದಾಖಲಿಸಿತು.

ನಿನ್ನೆ ಮಂಗಳವಾರ ಪಂಚರಾಜ್ಯ ಚುನಾವಣೆಯ ಮತ ಎಣಿಕೆ ನಡೆದು ಬಿಜೆಪಿ ಮೂರು ರಾಜ್ಯಗಳಲ್ಲಿ ಸೋತ ಹೊರತಾಗಿಯೂ ಮುಂಬಯಿ ಶೇರು ಪೇಟೆ 190 ಅಂಕಗಳ ಏರಿಕೆಯನ್ನು ದಾಖಲಿಸಿತ್ತು. 

ಊರ್ಜಿತ್‌ ಪಟೇಲ್‌ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಕೇಂದ್ರ ಸರಕಾರ ನಿನ್ನೆ ಮಂಗಳವಾರವೇ ಶಕ್ತಿಕಾಂತ ದಾಸ್‌ ಅವರನ್ನು ನೂತನ ಆರ್‌ಬಿಐ ಗವರ್ನರ್‌ ಆಗಿ ನೇಮಿಸಿರುವ ಕಾರಣಕ್ಕೆ ಮುಂಬಯಿ ಶೇರು ಪೇಟೆ ಇಂದು ಗರಿಗೆದರಿತು.

ಡಾಲರ್‌ ಎದುರು ರೂಪಾಯಿ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ  32 ಪೈಸೆಗಳ ಕುಸಿತಕ್ಕೆ ಗುರಿಯಾಗಿ 72.17 ರೂ.ಗೆ ಇಳಿಯಿತು. ಆದರೆ ರೂಪಾಯಿಯ ಮುಂದುವರಿದ ಕುಸಿತ ಇಂದಿನ ಮಟ್ಟಿಗೆ ಶೇರು ಪೇಟೆಯ ಉತ್ಸಾಹವನ್ನು ಕುಗ್ಗಿಸಲಿಲ್ಲ. 

ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಸೆನ್ಸೆಕ್ಸ್‌  113.60 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 35,513.17 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 113.60 ಅಂಕಗಳ ಮುನ್ನಡೆಯೊಂದಿಗೆ 10,662.80 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿದ್ದವು. 

ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌, ರಿಲಯನ್ಸ, ಕೋಟಕ್‌ ಮಹೀಂದ್ರ, ಸನ್‌ ಫಾರ್ಮಾ, ಹೀರೋ ಮೋಟೋ ಕಾರ್ಪ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಸಾರ್ವಕಾಲಿಕ ದಾಖಲೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಕುಸಿತ

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಮುಂದುವರಿದ ನಾಗಾಲೋಟ: 62,000 ಅಂಕಗಳ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್

ಭರ್ಜರಿ ಲಾಭ: 62 ಸಾವಿರ ಗಡಿ ಸಮೀಪಿಸಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ

ಭರ್ಜರಿ ಲಾಭ: 62 ಸಾವಿರ ಗಡಿ ಸಮೀಪಿಸಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ದಾಖಲೆ

ELECRIC CARS

ಶೀಘ್ರದಲ್ಲೇ ಅತ್ಯಾಧುನಿಕ ವಿನ್ಯಾಸದ ಎಲೆಕ್ಟ್ರಿಕ್ ವಾಹನ ಬಿಡುಗಡೆ: ಹೋಂಡಾ

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

ವೈಮಾನಿಕ ಇಂಧನಕ್ಕಿಂತಲೂ ಪೆಟ್ರೋಲ್‌-ಡೀಸೆಲ್‌ ದುಬಾರಿ!

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.