ರೆಪೋ ದರ ಮತ್ತಷ್ಟು ಇಳಿಕೆ, ಜನರಿಗೆ ಇನ್ನಷ್ಟು ಸಾಲದ ಹೊರೆ ಇಳಿಸಿದ ಆರ್ ಬಿಐ

ಮಾರ್ಚ್ 27 ಹಾಗೂ ಏಪ್ರಿಲ್ 17ರಂದು ಸುದ್ದಿಗೋಷ್ಠಿ ನಡೆಸಿ ಮಹತ್ವದ ಘೋಷಣೆ ಹೊರಡಿಸಿದ್ದರು.

Team Udayavani, May 22, 2020, 10:19 AM IST

ರೆಪೋ ದರ ಮತ್ತಷ್ಟು ಇಳಿಕೆ, ಜನರಿಗೆ ಇನ್ನಷ್ಟು ಸಾಲದ ಹೊರೆ ಇಳಿಸಿದ ಆರ್ ಬಿಐ

ನವದೆಹಲಿ: ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಶುಕ್ರವಾರ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿ ನಡೆಸಿದ್ದು, ಶೇ.4.4ರಷ್ಟಿದ್ದ ರೆಪೋ ದರವನ್ನು ಶೇ.4ಕ್ಕೆ ಇಳಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.

ರೆಪೋ ದರವನ್ನು 40 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸಿದ್ದು, ಇದರಿಂದಾಗಿ ಗೃಹ, ವಾಹನ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರ ಇಳಿಕೆ ಮಾಡಿದಂತಾಗಿದೆ.

ಈ ವೇಳೆ ಮೂರು ತಿಂಗಳ ಇಎಂಐ ಪಾವತಿಯತನ್ನು ಮುಂದೂಡಿದರು. ಆಗಸ್ಟ್ 31ರವರೆಗೆ ಇಎಂಐ ಪಾವತಿಯನ್ನು ಮುಂದೂಡಿರುವುದಾಗಿ ಶಕ್ತಿಕಾಂತ್ ದಾಸ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದ ನಂತರ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಮಾರ್ಚ್ 27 ಹಾಗೂ ಏಪ್ರಿಲ್ 17ರಂದು ಸುದ್ದಿಗೋಷ್ಠಿ ನಡೆಸಿ ಮಹತ್ವದ ಘೋಷಣೆ ಹೊರಡಿಸಿದ್ದರು. ಇದೀಗ ಮೂರನೇ ಬಾರಿ ಪತ್ರಿಕಾಗೋಷ್ಠಿ ನಡೆಸಿ ಮತ್ತಷ್ಟು ಮಹತ್ವದ ಘೋಷಣೆ ಪ್ರಕಟಿಸಿದ್ದಾರೆ.

ಒಂದು ಸಣ್ಣ ವೈರಸ್ ಹೇಗೆ ಜಗತ್ತಿನಲ್ಲಿ ದೊಡ್ಡ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಿದೆ . ಸದ್ಯ ದೇಶದ ಆರ್ಥಿಕ ಸ್ಥಿತಿ ತೀರಾ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಕೃಷಿ ಕ್ಷೇತ್ರ ಮಾತ್ರ ಆಶಾದಾಯಕವಾಗಿದೆ ಎಂದರು.

ಆಹಾರ ಹಣದುಬ್ಬರ ಪ್ರಮಾಣವು ಏಪ್ರಿಲ್​ನಲ್ಲಿ ಶೇ. 8.6ಕ್ಕೆ ಹೆಚ್ಚಿದೆ. ಲಾಕ್ ಡೌನ್ ನಂತರ ಖಾಸಗಿ ಭೋಗದ ಪ್ರಮಾಣ ಕಡಿಮೆ ಆಗಿದೆ. ಔದ್ಯಮಿಕ ಉತ್ಪಾದನೆಗೂ ಹೊಡೆತ ಬಿದ್ದಿದೆ. ಹೂಡಿಕೆ ಅವಕಾಶಕ್ಕೂ ಸಂಚಕಾರವಾಗಿದೆ. ಆಮದು ಕೂಡ ಶೇ. 58ರಷ್ಟು ತಗ್ಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಕುಸಿತವಾಗಿದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.