ಸಾಲಗಾರರಿಗೆ ರಿಲೀಫ್ ಇಲ್ಲ: ಆರ್‌ಬಿಐ ದರಗಳು ಬದಲಿಲ್ಲ


Team Udayavani, Feb 7, 2018, 3:57 PM IST

RBI-700.jpg

ಹೊಸದಿಲ್ಲಿ : ಜಾಗತಿಕ ಶೇರು ತಲ್ಲಣದ ನಡುವೆ ದೇಶದಲ್ಲಿ ಹಣದುಬ್ಬರವು ದೃಢತೆಯನ್ನು ತೋರಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಇಂದು ಬುಧವಾರ ತನ್ನ ಬಡ್ಡಿ ದರಗಳನ್ನು ಯಥಾವತ್ತಾಗಿ ಉಳಿಸಿಕೊಂಡಿದೆ.

ಗವರ್ನರ್‌ ಊರ್ಜಿತ್‌ ಪಟೇಲ್‌ ನೇತೃತ್ವದ ಆರು ಸದಸ್ಯರನ್ನು ಒಳಗೊಂಡ ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆ ಸಮಿತಿ (ಎಂಪಿಸಿ) ರಿಪೋ ದರವನ್ನು ಈಗಿನ ಶೇ.6ರಲ್ಲಿ ಹಾಗೂ ರಿವರ್ಸ್‌ ರಿಪೋ ದರವನ್ನು ಈಗಿನ ಶೇ.5.75ರಲ್ಲೇ ಉಳಿಸಿಕೊಳ್ಳಲು ನಿರ್ಧರಿಸಿತು. 

ಈ ದರಗಳನ್ನು ಯಥಾವತ್ತಾಗಿ ಉಳಿಸಿಕೊಳ್ಳುವುದಕ್ಕೆ ಎಂಪಿಸಿಯ 6 ಸದಸ್ಯರ ಪೈಕಿ 5 ಸದಸ್ಯರು ಬಲವಾದ ಒಲವುತೋರಿದರು. 

ನಿಧಾನಗತಿಯಲ್ಲಿ ಸಾಗುತ್ತಿರುವ ಆರ್ಥಿಕತೆಯನ್ನು ಬೆಂಬಲಿಸುವ ಉದ್ದೇಶದೊಂದಿಗೆ ಆರ್‌ಬಿಐ ತಟಸ್ಥ ನಿಲುವನ್ನು ತಳೆಯಬೇಕಾಯಿತು; ಕಳೆದ ವರ್ಷ ಆಗಸ್ಟ್‌ನಲ್ಲಿ ಶೇ.0.25ರ ಕಡಿತ ಕಂಡ ರಿಪೋ ದರವನ್ನು ಶೇ.6ರಲ್ಲೇ ಉಳಿಸಿಕೊಳ್ಳಲು ತೀರ್ಮಾನಿಸಿತು. 2015ರಲ್ಲಿನ ಅಸಾಮಾನ್ಯ ಕೆಳ ಮಟ್ಟ ಹಣದುಬ್ಬರದ ಫಾಯಿದೆ ತೆಗೆದುಕೊಂಡು ಶೇ.2ರಷ್ಟು  ಕಡಿತ ಮಾಡಲ್ಪಟ್ಟಿದ್ದ ಈ ದರವನ್ನು ಅಂತೆಯೇ ಉಳಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ಆರ್‌ಬಿಐ ಹೇಳಿಕೆ ತಿಳಿಸಿದೆ. 

ಕಳೆದ ವರ್ಷ ಡಿಸೆಂಬರ್‌ನಲ್ಲಿ ಆಹಾರ ವಸ್ತುಗಳ ಬೆಲೆಯಲ್ಲಾದ ಹೆಚ್ಚಳದಿಂದ ಚಿಲ್ಲರೆ ಹಣದುಬ್ಬರ ಶೇ.5.21ಕ್ಕೆ ಏರುವ ಮೂಲಕ ಅದು ಆರ್‌ಬಿಐನ ಹಿತಕಾರಿ ಮಟ್ಟವನ್ನು ದಾಟಿತು.  ಬಳಕೆದಾರರ ಬೆಲೆ ಸೂಚ್ಯಂಕ – ಸಿಪಿಐ – ಆಧಾರಿತ ಚಿಲ್ಲರೆ ಹಣದುಬ್ಬರವು ಕಳೆದ ವರ್ಷ ನವೆಂಬರ್‌ನಲ್ಲಿ ಶೇ.4.88 ಇತ್ತು. ಡಿಸೆಂಬರ್‌ನಲ್ಲಿ ಅದು ಶೇ.3.4ಕ್ಕೆ ಇಳಿದಿತ್ತು. 

ಬಾಂಡ್‌ ಹೂಡಿಕೆದಾರರು ಈಗಾಗಲೇ ಸಂಭವನೀಯ ಬಡ್ಡಿ ದರ ಏರಿಕೆಯನ್ನು ಅರಗಿಸಿಕೊಂಡಿದ್ದು 10 ವರ್ಷಗಳ ಬಾಂಡ್‌ ಇಳುವರಿ ಕಳೆದ ಜುಲೈನಿಂದ 80 ಮೂಲಾಂಕಗಳ ವೃದ್ಧಿಯನ್ನು ಕಂಡಿದೆ. ಇದು 2013ರ ರೂಪಾಯಿ ಬಿಕ್ಕಟ್ಟಿನ ಬಳಿಕ ಅತೀ ದೊಡ್ಡ ನಡೆಯಾಗಿದೆ. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.