ಸೆಪ್ಟಂಬರ್‌ ಮೊದಲ ವಾರ 200 ರೂ. ನೋಟು ಚಲಾವಣೆಗೆ: RBI

Team Udayavani, Aug 23, 2017, 5:36 PM IST

RBI-700.jpg

ಹೊಸದಿಲ್ಲಿ : 200 ರೂ. ಹೊಸ ಕರೆನ್ಸಿ ನೋಟುಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ ಇದೇ ಆಗಸ್ಟ್‌ ಅಂತ್ಯದಲ್ಲಿ ಅಥವಾ ಸೆಪ್ಟಂಬರ್‌ ಮೊದಲ ವಾರದಲ್ಲಿ ಚಲಾವಣೆಗೆ ಬಿಡುಗಡೆ ಮಾಡುವ ನಿರೀಕ್ಷೆ ಇದೆ ಎಂದು ಮೂಲಗಳನ್ನು ಉಲ್ಲೇಖೀಸಿ ಇಕಾನಮಿಕ್‌ ಟೈಮ್ಸ್‌ ವರದಿ ಮಾಡಿದೆ. 

ಕೆಳ ಮೌಲ್ಯದ ನೋಟುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲಿರುವ  200 ರೂ. ನೋಟುಗಳನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಸರಕಾರ ಆರ್‌ಬಿಐ ಗೆ ಹಸಿರು ನಿಶಾನೆ ತೋರಿದೆ. 

ಈ ಮೊದಲಿನ ವರದಿಗಳ ಪ್ರಕಾರ ಆರ್‌ಬಿಐ, ಹಣಕಾಸು ಸಚಿವಾಲಯದೊಡನೆ ಸಮಾಲೋಚಿಸಿ, ಮುಂದಿನ ವರ್ಷ ಮಾರ್ಚ್‌ ವೇಳಗೆ 200 ರೂ. ನೋಟುಗಳನ್ನು ಮಾರುಕಟ್ಟೆ ಚಲಾವಣೆಗೆ ಬಿಡುಗಡೆ ಮಾಡಲು ಬಯಸಿತ್ತು. ಆದರೆ ಈಗ 7 ತಿಂಗಳ ಮುನ್ನವೇ 200 ರೂ ನೋಟು ಬಿಡುಗಡೆಗೆ ಸರಕಾರ ಆರ್‌ಬಿಐ ಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಇದೇ ವೇಳೆ ಕೇಂದ್ರ ವಿತ್ತ ಸಚಿವ ಅರುಣ್‌ ಜೇತ್ಲಿ ಅವರು, 2,000 ರೂ. ಕರೆನ್ಸಿ ನೋಟುಗಳನ್ನು ಸರಕಾರ ನಿಷೇಧಿಸುವುದಿಲ್ಲ; ಅವು ಇತರ ನೋಟುಗಳಂತೆ ಚಲಾವಣೆಯಲ್ಲಿ ಮುಂದುವರಿಯುತ್ತವೆ ಎಂದು ಸ್ಪಷ್ಟನೆ ನೀಡುವ ಮೂಲಕ ಜನಮನದಲ್ಲಿರುವ ಭೀತಿಯನ್ನು ನಿವಾರಿಸಿದ್ದಾರೆ. 

ನಗದು ಹಣವನ್ನು ಕೂಡಿಡುವ ಉದ್ದೇಶದಿಂದ ಜನರು 2,000 ರೂ.ಗಳನ್ನು ತಮ್ಮಲ್ಲಿ ಸಂಗ್ರಹಿಸಿಡುತ್ತಿದ್ದಾರೆ; ಹಾಗಾಗಿ ಸರಕಾರ ಸದ್ಯದಲ್ಲೇ 2,000 ರೂ. ನೋಟುಗಳನ್ನು ಕೂಡ ಅಮಾನ್ಯ ಮಾಡಲಿದೆ ಎಂಬ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಜೇತ್ಲಿ ಈ ಸ್ಪಷ್ಟನೆ ನೀಡಿದ್ದಾರೆ. ಆದರೆ 2,000 ರೂ. ನೋಟುಗಳ ಮುದ್ರಣವನ್ನು ಸರಕಾರ ನಿಲ್ಲಿಸಿದೆ ಎಂಬ ವರದಿಗಳಿಗೆ ಅವರು ಪ್ರತಿಕ್ರಿಯೆ ನೀಡಿಲ್ಲ. 

ಕಳೆದ ವರ್ಷ ನವೆಂಬರ್‌ನಲ್ಲಿ ಸರಕಾರ 500 ರೂ. ಮತ್ತು 1,000 ರೂ. ನೋಟುಗಳನ್ನು ಅಮಾನ್ಯಮಾಡಿತ್ತು. 

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.