ರಿಲಯನ್ಸ್‌ಗೆ ಅಂಬಾನಿಯೇತರ ಎಂಡಿ?

Team Udayavani, Jan 14, 2020, 8:55 AM IST

ಹೊಸದಿಲ್ಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ.ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾನಿ ಕುಟುಂಬಕ್ಕೆ ಸೇರದ ವ್ಯಕ್ತಿ ಆಯ್ಕೆಯಾಗುವ ಸಂಭವವಿದೆ. ಎ. 1ರ ಬಳಿಕ ಸಂಸ್ಥೆ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಗಳನ್ನು ಪ್ರತ್ಯೇಕಗೊಳಿಸಬೇಕಿದೆ.

ಸದ್ಯ ಮುಖೇಶ್‌ ಎರಡೂ ಹುದ್ದೆ ನಿರ್ವಹಿಸುತ್ತಿದ್ದಾರೆ. ಎಪ್ರಿಲ್‌ ಬಳಿಕ ಅಂಬಾನಿ ಕಾರ್ಯಕಾರಿಯೇತರ ಮುಖ್ಯಸ್ಥರಾಗಿ ಉಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರು ವ್ಯವಸ್ಥಾಪಕ ನಿರ್ದೇಶಕರಾಗುತ್ತಾರೆ ಎಂಬುದು ಕುತೂಹಲ ಮೂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ