5ಜಿ ನೆಟ್ ವರ್ಕ್ ಸೇವೆಯ ಪ್ರಕ್ರಿಯೆಗೆ ವೇಗ : ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ ವರದಿ


Team Udayavani, Jun 4, 2021, 5:35 PM IST

reliance-jio-accelerating-rollout-of-digital-platforms-indigenously-developed-5g-stack

ಮುಂಬೈ : ಡಿಜಿಟಲ್ ಪ್ಲ್ಯಾಟ್ ಫಾರ್ಮ್ ಗಳನ್ನು ಅಭಿವೃದ್ಧಿಪಡಿಸಿದ 5ಜಿ ಇಂಟರ್ ನೆಟ್ ಸೇವೆಯ ಪ್ರಕ್ರಿಯೆಯನ್ನು ಜಿಯೋ ತ್ವರಿತ ಗತಿಯಲ್ಲಿ ನಡೆಸುತ್ತಿದೆ  ಎಂದು ರಿಲಯನ್ಸ್ ಇಂಡಸ್ಟ್ರೀಸ್ ತನ್ನ ವಾರ್ಷಿಕ ವರದಿಯಲ್ಲಿ ಮಾಹಿತಿ ನೀಡಿದೆ.

ಇದು, ಜಾಗತಿಕ ಡಿಜಿಟಲ್ ಕ್ರಾಂತಿಯಲ್ಲಿ ಭಾರತ ದಾಪುಗಾಲಿಡುತ್ತಿದೆ ಎಂದು ವರದಿ ತಿಳಿಸಿದೆ.  ರಿಲಯನ್ಸ್ ಜಿಯೋ ತನ್ನ ಮುಂದಿನ 300 ಮಿಲಿಯನ್ ಮೊಬೈಲ್ ಬ್ರಾಡ್‌ ಬ್ಯಾಂಡ್ ಚಂದಾದಾರರಿಗೆ, 50 ಮಿಲಿಯನ್ ಫೈಬರ್ ಹೋಮ್ಸ್ ಮತ್ತು 50 ಮಿಲಿಯನ್ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ವ್ಯವಹಾರ ನಡೆಸುವ ಗ್ರಾಹಕರಿಗೆ ಅಗತ್ಯವಿರುವಷ್ಟು ನೆಟ್‌ ವರ್ಕ್ ಸಾಮರ್ಥ್ಯವನ್ನು ನಿರ್ಮಿಸಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಗೋವಾ : ಕರ್ಫ್ಯೂ ವಿಸ್ತರಣೆಯ ಬಗ್ಗೆ ಜೂನ್ 6 ರಂದು ಅಂತಿಮ ನಿರ್ಧಾರ : ಸಾವಂತ್

ವಾರ್ಷಿಕ ವರದಿಯನ್ನು ಪ್ರಕಟಿಸಿದ ರಿಲಯನ್ಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ, ಕ್ವಾಲ್ಕಾಮ್ ಮತ್ತು ಜಿಯೋ ಭಾರತದಲ್ಲಿ 5 ಜಿ ಪ್ರಯೋಗಗಳನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದು, ಜಿಯೋ 5 ಜಿ ವಿಭಾಗದಲ್ಲಿ, 1 ಜಿಬಿಪಿಎಸ್ ಮೈಲಿಗಲ್ಲು ಸಾಧಿಸಿದೆ ಎಂದು ಹೇಳಿದ್ದಾರೆ.

ಇನ್ನು, ಜೆಪಿಎಲ್‌ ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆ ರಾಡಿಸಿಸ್ ಕಾರ್ಪೊರೇಷನ್‌ನೊಂದಿಗೆ ಜಿಯೋ ಮತ್ತು ಕ್ವಾಲ್ಕಾಮ್, ವರ್ಚುವಲೈಸ್ಡ್ ರಾನ್ (ವಿ ಆರ್‌ ಎ ಎನ್)ನೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವಂತಹ ಇಂಟರ್ಫೇಸ್-ಕಂಪ್ಲೈಂಟ್ ಆರ್ಕಿಟೆಕ್ಚರ್-ಆಧಾರಿತ 5 ಜಿ ಸೊಲ್ಯೂಷನ್ ನನ್ನು ಅಭಿವೃದ್ಧಿಪಡಿಸಿದೆ ಎಂದು ವಾರ್ಷಿಕ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತದಲ್ಲಿ ಅತಿದೊಡ್ಡ ಮತ್ತು ಸುಧಾರಿತ ಡಿಜಿಟಲ್ ಮತ್ತು ಸಂಪರ್ಕ ವ್ಯವಸ್ಥೆಯನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಜಿಯೋ ತನ್ನ ಆರಂಭದಿಂದಲೂ ಭಾರತದಲ್ಲಿ 50 ಬಿಲಿಯನ್ ಡಾಲರ್‌ ಗಳಷ್ಟು ಹೂಡಿಕೆ ಮಾಡಿದ್ದು, ಇದರೊಂದಿಗೆ ಹಲವು ಆ್ಯಪ್ ಗಳು ಮತ್ತು ಪ್ಲ್ಯಾಟ್ ಫಾರ್ಮ್‌ ಗಳನ್ನು ಹೊಂದಿದೆ.

ಇದನ್ನೂ ಓದಿ : 5ಜಿ ತಂತ್ರಜ್ಞಾನ: ಜೂಹಿ ಚಾವ್ಲಾ ಅರ್ಜಿ ವಜಾಗೊಳಿಸಿ 20 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಟಾಪ್ ನ್ಯೂಸ್

dkshivakumr

ಸಿಎಂ‌ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್

ಪಂಜಾಬ್ ವಿಧಾನಸಭಾ ಚುನಾವಣೆ-2022; ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಹೆಸರು ಘೋಷಣೆ

ಪಂಜಾಬ್ ವಿಧಾನಸಭಾ ಚುನಾವಣೆ-2022; ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಹೆಸರು ಘೋಷಣೆ

15 ನಿಮಿಷದ ವಿಳಂಬಕ್ಕೆ ಕರ್ನಾಟಕದ ಸ್ಥಬ್ದಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿತ್ತು!

15 ನಿಮಿಷದ ವಿಳಂಬಕ್ಕೆ ಕರ್ನಾಟಕದ ಸ್ಥಬ್ದಚಿತ್ರವನ್ನು ರಕ್ಷಣಾ ಇಲಾಖೆ ತಿರಸ್ಕರಿಸಿತ್ತು!

ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್

ಪರೀಕ್ಷೆ ಬರೆಯಲು ಬಂದವರಿಗೆ ಕೋವಿಡ್ ಪರೀಕ್ಷೆ: 68 ಮಂದಿಗೆ ಪಾಸಿಟಿವ್

crime

ಹಣಕ್ಕಾಗಿ ತಂಗಿಯನ್ನೇ ಹತ್ಯೆಗೈದ

ನೈಜ ಘಟನೆಯ ಸುತ್ತ ‘ಅಂಬುಜಾ’: ಮದುವೆ ನಂತ್ರ ಮತ್ತೆ ಸಿನಿಮಾದತ್ತ ಶುಭಾ ಚಿತ್ತ

ನೈಜ ಘಟನೆಯ ಸುತ್ತ ‘ಅಂಬುಜಾ’: ಮದುವೆ ನಂತ್ರ ಮತ್ತೆ ಸಿನಿಮಾದತ್ತ ಶುಭಾ ಚಿತ್ತ

ಚೀನಾದ “ಶೂನ್ಯ ಕೊರೊನಾ ಮಾದರಿ” ಎಷ್ಟು ಪರಿಣಾಮಕಾರಿ?

ಚೀನಾದ “ಶೂನ್ಯ ಕೊರೊನಾ ಮಾದರಿ” ಎಷ್ಟು ಪರಿಣಾಮಕಾರಿ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾಖಲೆ: 61,000 ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

ದಾಖಲೆ: 61,000 ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

61 ಸಾವಿರ ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

61 ಸಾವಿರ ಅಂಕಗಳ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಜಿಗಿತ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 650 ಅಂಕ ಜಿಗಿತ; ಮತ್ತೆ 18,000 ಅಂಕದ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 650 ಅಂಕ ಜಿಗಿತ; ಮತ್ತೆ 18,000 ಅಂಕದ ಗಡಿ ತಲುಪಿದ ನಿಫ್ಟಿ

1—-dsasad

28 ರ ಶಂತನು ನಾಯ್ಡು: ರತನ್ ಟಾಟಾ ಅವರ ಸಹಸ್ರಮಾನದ ಗೆಳೆಯ

ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

ಒಮಿಕ್ರಾನ್, ಆರ್ಥಿಕ ಹೊಡೆತದ ಭೀತಿ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 621 ಅಂಕ ಇಳಿಕೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

ವಾಹನ ಸವಾರರಿಗೆ ಒಕ್ಕಣೆ ಕಿರಿಕಿರಿ

16treatment

ಕ್ಷಯ ರೋಗದ ಭಯಬೇಡ; ಚಿಕಿತ್ಸೆ ಪಡೆಯಿರಿ

dkshivakumr

ಸಿಎಂ‌ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

15parking

ಬೈಕ್‌ ನಿಲುಗಡೆ: ಸಂಚಾರಕ್ಕೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.