ಕೋವಿಡ್ 19 : ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಘೋಷಿಸಿದ ಜಿಯೋ

Team Udayavani, May 16, 2021, 2:50 PM IST

Reliance jio offers discounts to retain users during corona pandemic

ನವ  ದೆಹಲಿ : ಕೋವಿಡ್ ನ ಎರಡನೇ ಸ್ಥಿತಿ ದಿನ ನಿತ್ಯ ಚಿಂತಾಜನಕವಾಗುತ್ತಿದೆ. ಪರಸ್ಪರ ನೇರ ಸಂಪರ್ಕ ಕಡಿತವಾಗಿ ಬಿಟ್ಟಿದೆ ಎಂದರೇ ತಪ್ಪಿಲ್ಲ. ಇಂತಹ ಸಂದರ್ಭದಲ್ಲಿ ಫೋನ್ ಸಂಪರ್ಕವೇ ಎಲ್ಲದಕ್ಕೂ ಆಧಾರವಾಗಿರುವ ಕಾಲ ಮಾನದಲ್ಲಿ ದೇಶದ ಟೆಲಿಕಾಂ ನೆಟ್ ವರ್ಕ್ ಗಳ ದೈತ್ಯ ಜಿಯೋ ಗ್ರಾಹಕ ಸ್ನೇಹಿ ಎರಡು ವಿಶೇಷ ಉಪಕ್ರಮಗಳನ್ನು ಘೋಷಿಸಿದೆ.

ಇದನ್ನೂ ಓದಿ : ಕಾಪು‌ ಲೈಟ್ ಹೌಸ್ ನಿಂದ 15 ಕಿ. ಮೀ. ದೂರದಲ್ಲಿ‌ ಸಂಕಷ್ಟಕ್ಕೆ ಸಿಲುಕಿರುವ ಬೋಟ್ ಸಿಬ್ಬಂದಿಗಳು

ರಿಲಯನ್ಸ್ ಫೌಂಡೇಶನ್‌ ಜೊತೆಗೆ ಕೈಜೋಡಿಸಿರುವ ಜಿಯೋ, ಸದ್ಯದ ಜಾಗತಿಕ ಸೋಂಕಿನಿಂದಾಗಿ ರೀಚಾರ್ಜ್ ಮಾಡಿಸಲು ಸಾಧ್ಯವಾಗದ ಜಿಯೋಫೋನ್ ಬಳಕೆದಾರರಿಗೆ ಕೋವಿಡ್ ನ ಸ್ಥಿತಿ ಸಹಜವಾಗುವ ತನಕ ಅಥವಾ ಕೋವಿಡ್ ಗೆ ಸಂಬಂಧಿಸಿದ ಎಲ್ಲಾ ನಿರ್ಬಂಧಗಳು ತೆರವುಗೊಳ್ಳುವ ತನಕ ದಿನಕ್ಕೆ 10 ನಿಮಿಷಗಳಂತೆ ಪ್ರತಿ ತಿಂಗಳೂ 300 ನಿಮಿಷಗಳ ಉಚಿತ ಔಟ್‌ ಗೋಯಿಂಗ್ ಕರೆಗಳನ್ನು ಒದಗಿಸಲು ಮುಂದಾಗಿದೆ.

ಹೆಚ್ಚುವರಿಯಾಗಿ ಈ ಸೌಲಭ್ಯ ಮತ್ತಷ್ಟು ಸುಲಭವಾಗಿ ಕೈಗೆಟುಕುವಂತೆ ಮಾಡಲು, ಜಿಯೋಫೋನ್ ಬಳಕೆದಾರರು ರೀಚಾರ್ಜ್ ಮಾಡಿದ ಪ್ರತಿ ಜಿಯೋಫೋನ್ ಪ್ಲ್ಯಾನ್ ಗೆ ಅದೇ ಮೌಲ್ಯದ ಹೆಚ್ಚುವರಿ ರೀಚಾರ್ಜ್ ಪ್ಲ್ಯಾನ್ ನನ್ನು ಉಚಿತವಾಗಿ ಪಡೆಯಲಿದ್ದಾರೆ.

ಆದರೇ, ಈ ಕೊಡುಗೆ ವಾರ್ಷಿಕ ಅಥವಾ ಜಿಯೋಫೋನ್ ಡಿವೈಸ್ ಬಂಡಲ್ಡ್ ಪ್ಲ್ಯಾನ್ ಗಳಿಗೆ ಅನ್ವಯಿಸುವುದಿಲ್ಲ.

ಇದನ್ನೂ ಓದಿ : ಅಕ್ಕಲ್‌ಕೋಟೆಯಲ್ಲಿ ಬಸವ ವಿದ್ಯಾ ದಾಸೋಹ ಶೈಕ್ಷಣಿಕ ನೆರವಿನ ವೆಬ್‌ಸೈಟ್‌ ಲೋಕಾರ್ಪಣೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.