ರಿಲಿಯನ್ಸ್‌ ಜಿಯೊ: 4,716 ಕೋಟಿ ರೂ. ನಿವ್ವಳ ಲಾಭ


Team Udayavani, Apr 22, 2023, 7:45 AM IST

ರಿಲಿಯನ್ಸ್‌ ಜಿಯೊ: 4,716 ಕೋಟಿ ರೂ. ನಿವ್ವಳ ಲಾಭ

ಮುಂಬಯಿ: ದೇಶದ ಅತಿದೊಡ್ಡ ದೂರಸಂಕರ್ಪ ಕಂಪನಿ ರಿಲಿಯನ್ಸ್‌ ಜಿಯೊ ಮಾರ್ಚ್‌ ತ್ತೈಮಾಸಿಕದಲ್ಲಿ 4,716 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ಸಾಲಿನ ಕೊನೆಯ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ ಲಾಭದಲ್ಲಿ ಶೇ.13ರಷ್ಟು ಏರಿಕೆಯಾಗಿದೆ.

ಕಳೆದ ವರ್ಷ ಮಾರ್ಚ್‌ ತ್ತೈಮಾಸಿಕದಲ್ಲಿ ಕಂಪನಿಯು 4,173 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಕಂಪನಿಯು ಮಾರ್ಚ್‌ ತ್ತೈಮಾಸಿಕದಲ್ಲಿ ನಿರ್ವಹಣೆಯಿಂದ ಗಳಿಸಿದ ಆದಾಯವು 23,394 ಕೋಟಿ ರೂ. ಆಗಿದೆ.

ಕಳೆದ ಸಾಲಿನ ಕೊನೆಯ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಸಾಲಿನಲ್ಲಿ ನಿರ್ವಹಣೆಯಿಂದ ಗಳಿಸಿದ ಆದಾಯವು ಶೇ.12ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಮಾರ್ಚ್‌ ತ್ತೈಮಾಸಿಕದಲ್ಲಿ ಕಂಪನಿಯು 20,945 ಕೋಟಿ ರೂ. ಆದಾಯ ಗಳಿಸಿತ್ತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.