ಉತ್ತರ ಪ್ರದೇಶದಲ್ಲಿ ಇನ್ನೂ 10,000 ಕೋಟಿ ಹೂಡಿಕೆ: ಅಂಬಾನಿ

Team Udayavani, Feb 21, 2018, 4:54 PM IST

ಲಕ್ನೋ : ಉತ್ತರ ಪ್ರದೇಶದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಜಿಯೋ ಮೂಲಕ ಇನ್ನೂ 10,000 ಕೋಟಿ ರೂ. ಹೂಡಿಕೆ ಮಾಡುವುದಾಗಿ ರಿಲಯನ್ಸ್‌ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್‌ ಅಂಬಾನಿ ಇಂದು ಬುಧವಾರ ಹೇಳಿದ್ದಾರೆ. 

ಉತ್ತರ ಪ್ರದೇಶ ಹೂಡಿಕೆದಾರರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ಜಿಯೋ ಮೂಲಕ ಈಗಾಗಲೇ ಒಟ್ಟಾರೆಯಾಗಿ ರಾಜ್ಯದಲ್ಲಿ 20,000 ಕೋಟಿ ರೂ.ಗಳನ್ನು 4ಜಿ ಟೆಲಿಕಾಂ ಉದ್ಯಮದಲ್ಲಿ ಹೂಡಿಕೆ ಮಾಡಿದೆ. ಇದಲ್ಲದೆ ಇನ್ನೂ 10,000 ಕೋಟಿ ರೂ.ಗಳನ್ನು ಸಂಸ್ಥೆಯು ಹೂಡಿಕೆ ಮಾಡಲಿದೆ ಎಂದು ಹೇಳಿದರು. 

ರಿಲಯನ್ಸ್‌ ಸಂಸ್ಥೆಯು ಉತ್ತರ ಪ್ರದೇಶ ಸರಕಾರ ಮತ್ತು ಜನರ ನಂಬಿಗಸ್ಥ ಪಾಲುದಾರನಾಗಿದೆ ಎಂದು ಮುಕೇಶ್‌ ಅಂಬಾನಿ ಹೇಳಿದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹೊಸದಿಲ್ಲಿ: ಇತ್ತೀಚೆಗೆ ಬ್ಯಾಂಕುಗಳು 2 ಸಾವಿರ ರೂ.ಗಳ ಬದಲಾಗಿ 500 ರೂ. ಮುಖಬೆಲೆಯ ನೋಟುಗಳನ್ನೇ ಹೆಚ್ಚು ಹೆಚ್ಚು ವಿತರಿಸಲು ಆರಂಭಿಸಿವೆ. 2 ಸಾವಿರ ರೂ. ಮುಖಬೆಲೆಯ ನೋಟುಗಳು...

  • ಹೊಸದಿಲ್ಲಿ: ಇನ್ನು ಮುಂದೆ ಸಿಹಿತಿನಿಸುಗಳ ಅಂಗಡಿಗಳು, ಬೇಕರಿಗಳಲ್ಲಿ ಪ್ಯಾಕಿಂಗ್‌ ಮಾಡದೇ ಟ್ರೇಗಳಲ್ಲಿ ಹಾಗೂ ಕಂಟೇನರ್‌ಗಳಲ್ಲಿ ಇಡಲಾಗುವ ಸಿಹಿ ತಿನಿಸುಗಳ...

  • ಮುಂಬಯಿ: ಬ್ಯಾಂಕಿಂಗ್‌, ಹಣಕಾಸು ಸೇವೆ ಮತ್ತು ವಿಮೆ (ಬಿಎಫ್ಎಸ್‌ಐ) ವಲಯಗಳಲ್ಲಿ ಉದ್ಯೋಗ ಬಯಸುವಂಥ ದಿವ್ಯಾಂಗ ವ್ಯಕ್ತಿಗಳಿಗೆ ತರಬೇತಿ ನೀಡಲು ಎಸ್‌ಬಿಐ ಜತೆಗೆ...

  • ದಿಲ್ಲಿ: ಮುಂಬರುವ ಎಪ್ರಿಲ್‌ ತಿಂಗಳ ಬಳಿಕ ಬಿಎಸ್‌ 6 ಮಾದರಿಯ ವಾಹನಗಳು ರಸ್ತೆಗಿಳಿಯಲಿವೆ. ಈ ಹಿನ್ನೆಲೆಯಲ್ಲಿ ಈಗಿರುವ ಬಿಎಸ್‌4 ವಾಹನಗಳು ಒಳ್ಳೆಯ ಮಾರುಕಟ್ಟೆಯನ್ನು...

  • ರಾಯ್ಪುರ: ಮುಂದಿನ ತಿಂಗಳಲ್ಲಿ ಎಲ್‌ಪಿಜಿ ದರ ಕಡಿತಗೊಳ್ಳಬಹುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ. ಛತ್ತೀಸ್‌ಗಡದಲ್ಲಿ...

ಹೊಸ ಸೇರ್ಪಡೆ