ಅಂಬ್ರಿ ಇಂಕ್. ನೊಂದಿಗೆ 1,071 ಕೋಟಿ ರೂಪಾಯಿ ಹೂಡಿಕೆ ಮಾಡಲಿರುವ RNESL


Team Udayavani, Aug 11, 2021, 2:36 PM IST

Reliance  new energy solar ltd to invest in ambri inc

ನವ ದೆಹಲಿ : ವಿದ್ಯುಚ್ಛಕ್ತಿ ಶೇಖರಣಾ ಸಂಸ್ಥೆ  ಅಂಬ್ರಿ ಇಂಕ್‌. ನೊಂದಿಗೆ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಲು ರಿಲಯನ್ಸ್ ನ್ಯೂ ಎನರ್ಜಿ ಸೋಲಾರ್ ಲಿಮಿಟೆಡ್ ಮುಂದಾಗಿದೆ.

ತಾಂತ್ರಿಕ ಹೂಡಿಕೆದಾರರಾದ ಪಾಲ್ಸನ್ ಅಂಡ್ ಕೋ. ಇಂಕ್.ಅಮೆರಿಕದ ಮೆಸಾಚುಸೆಟ್ಸ್ ಮೂಲದ ವಿದ್ಯುಚ್ಛಕ್ತಿ ಶೇಖರಣಾ ಸಂಸ್ಥೆ  ಅಂಬ್ರಿ ಇಂಕ್‌. ನೊಂದಿಗೆ  ರಿಲಯನ್ಸ್ ಇಂಡಸ್ರ್ಟೀಸ್ ಲಿಮಿಟೆಡ್‌ನ (ಆರ್‌ ಐ ಎಲ್‌) ಸಂಪೂರ್ಣ ಒಡಡೆತನದ ಅಂಗ ಸಂಸ್ಥೆ ರಿಲಯನ್ಸ್ ನ್ಯೂ ಎನರ್ಜಿ ಸೋಲಾರ್ ಲಿಮಿಟೆಡ್ (ಆರ್ ಎನ್ ಇಎಸ್‌ ಎಲ್) ನಲ್ಲಿ ಸಂಯುಕ್ತವಾಗಿ 144 ಮಿಲಿಯನ್ ಅಮೆರಿಕನ್ ಡಾಲರ್ (ಅಂದಾಜು 1,071 ಕೋಟಿ ರೂಪಾಯಿ) ಹೂಡಿಕೆ ಮಾಡುವುದಾಗಿ ತನ್ನ ಪ್ರಕಟಣೆಯಲ್ಲಿ ಘೋಷಣೆ ಮಾಡಿದೆ.

ಇದನ್ನೂ ಓದಿ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ? ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಆರ್ ಎನ್ ಇಎಸ್‌ ಎಲ್  ಬಿಲ್ ಗೇಟ್ಸ್ ಹಾಗೂ ಇತರೆ ಕೆಲವು ಸಂಸ್ಥೆಗಳೊಂದಿಗೆ ಜಂಟಿಯಾಗಿ ಈ ಬೃಹತ್ ಹೂಡಿಕೆಯನ್ನು ಮಾಡುತ್ತಿದ್ದು,  ಸಂಸ್ಥೆಯನ್ನು ವಾಣಿಜ್ಯೀಕರಣಗೊಳಿಸುವ ಮತ್ತು ದೀರ್ಘಾವಧಿ ವಿದ್ಯುಚ್ಛಕ್ತಿ ಶೇಖರಣ ಸಾಧನ ಉದ್ಯಮದಲ್ಲಿ ಜಾಗತಿಕವಾಗಿ ಬೆಳೆಯಲು ಈ ಹೂಡಿಕೆ ನೆರವಾಗಲಿದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಅಂಬ್ರಿ ಸಂಸ್ಥೆಯೊಂದಿಗೆ ಭಾರತದಲ್ಲಿ ಬೃಹತ್ ಪ್ರಮಾಣದ ಬ್ಯಾಟರಿ ತಯಾರಿಕಾ ಘಟಕ ಸ್ಥಾಪಿಸುವ ಉದ್ದೇಶದಿಂದ ವಿಶೇಷ ಸಹಭಾಗಿತ್ವದ ಕುರಿತಾಗಿಯೂ ಆರ್ ಎನ್ ಇಎಸ್ ಎಲ್ ಚರ್ಎಚೆ ಮಾಡಿದೆ ಎನ್ನಲಾಗಿದ್ದು,  ರಿಲಯನ್ಸ್‌ ನ ಗ್ರೀನ್ ಎನರ್ಜಿ ಉಪಕ್ರಮದ ಸಾಮರ್ಥ್ಯ ಹೆಚ್ಚಿಸುವ ಮತ್ತು ವೆಚ್ಚ ತಗ್ಗಿಸುವ ನಿಟ್ಟಿನಲ್ಲಿ ಈ ಯೋಜನೆ ಸಾಥ್ ನೀಡಲಿದೆ ಎನ್ನಲಾಗಿದೆ.

ಇದನ್ನೂ ಓದಿ : ಸಿಂಗ್ ಖಾತೆ ಬದಲಾವಣೆಯ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ  ಬಂದಿಲ್ಲ : ಬೊಮ್ಮಾಯಿ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.