ಜಸ್ಟ್ ಡಯಲ್ ಕಂಪನಿಯನ್ನು ಸ್ವಾದೀನಪಡಿಸಿಕೊಳ್ಳಲಿರುವ ರಿಲಯನ್ಸ್
Team Udayavani, Jul 18, 2021, 1:53 PM IST
ನವ ದೆಹಲಿ : ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿ ಎಲ್) ಜಸ್ಟ್ ಡಯಲ್ ಕಂಪನಿಯ ಶೇಕಡ 40.95ರಷ್ಟು ಷೇರುಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುತ್ತಿರುವುದಾಗಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಜಸ್ಟ್ ಡಯಲ್ ಕಂಪೆನಿಯನ್ನು ಸುಮಾರು, 3, 497 ಕೋಟಿಗೆ ಸ್ವಾದೀನ ಪಡಿಸಿಕೊಳ್ಳುವುದಕ್ಕೆ ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿ ಎಲ್) ಮುಂದಾಗಿದ್ದು, ಸದ್ಯದಲ್ಲೇ ತನ್ನ ತೆಕ್ಕೆಗೆ ಜಸ್ಟ್ ಡಯಲ್ ಸಂಸ್ಥೆಯನ್ನು ಸೇರಿಸಿಕೊಳ್ಳಲಿದೆ.
ಇದನ್ನೂ ಓದಿ : ವಿಡಿಯೋ: ಗಾಯಗೊಂಡ ಆಟಗಾರನನ್ನು ಔಟ್ ಮಾಡದೆ ಕ್ರೀಡಾ ಸ್ಪೂರ್ತಿ ಮೆರೆದ ಜೋ ರೂಟ್ ಪಡೆ
ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಸಮೂಹವು ಡಿಜಿಟಲ್ ಜಗತ್ತಿನಲ್ಲಿ ತನ್ನ ಜಾಲವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರಕ್ಕೆ ಮುಂದಾಗಿದೆ.
ಇದಲ್ಲದೇ, ರಿಲಯನ್ಸ್ ರಿಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿ ಎಲ್) ನೆಟ್ಮೆಡ್ಸ್, ಅರ್ಬನ್ ಲ್ಯಾಡರ್ ನಂತಹ ಸಂಸ್ಥೆಗಳಲ್ಲಿಯೂ ಹೂಡಿಕೆ ಮಾಡಿದೆ.
ಇದನ್ನೂ ಓದಿ : ಚಿತ್ರರಂಗದ ವಿಚಾರ ಬೀದಿ ಚರ್ಚೆಗೆ ವಿಷಯವಾಗುವಂತೆ ಮಾಡಬೇಡಿ : ಮಾಧ್ಯಮಗಳಿಗೆ ಜಗ್ಗೇಶ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ