ಠೇವಣಿ ವಿಮಾ ಮೊತ್ತ ಏರಿಕೆ ಬಗ್ಗೆ ಮಾಹಿತಿಯಿಲ್ಲ

Team Udayavani, Dec 4, 2019, 12:19 AM IST

ಹೊಸದಿಲ್ಲಿ: ಬ್ಯಾಂಕ್‌ಗಳ ಠೇವಣಿಗಳ ಮೇಲಿನ ವಿಮಾ ರಕ್ಷಣಾ ಮೊತ್ತವನ್ನು ಈಗಿರುವ 1 ಲಕ್ಷ ರೂ.ಗಳಿಂದ ಹೆಚ್ಚಿನ ಮೊತ್ತಕ್ಕೆ ಏರಿಕೆ ಮಾಡುವ ಪ್ರಸ್ತಾವನೆ ಬಗ್ಗೆ ತನಗೆ ಯಾವುದೇ ಮಾಹಿತಿಯಿಲ್ಲ ಎಂದು ಠೇವಣಿ ವಿಮೆ ಮತ್ತು ಸಾಲ ಖಾತ್ರಿ ನಿಗಮ (ಡಿಐಸಿಜಿಸಿ) ಹೇಳಿದೆ.

ಠೇವಣಿ ಮೇಲಿನ ವಿಮಾ ಮೊತ್ತವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಏರಿಸಬೇಕೆಂದು ಆರ್‌ಎಸ್‌ಎಸ್‌ ಸಂಘಟನೆಗೆ ಹತ್ತಿರವಾಗಿರುವ ‘ಸಹಕಾರ ಭಾರತಿ’ ಎಂಬ ಲಾಭದಾಯಕವಲ್ಲದ ಸಹಕಾರ ಸಂಘವೊಂದು ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ, ಕಳೆದ ತಿಂಗಳು ಹೇಳಿಕೆ ನೀಡಿದ್ದ ಕೇಂದ್ರ ವಿತ್ತ ಸಚಿವರು, ಬ್ಯಾಂಕ್‌ ಠೇವಣಿಗಳ ಮೇಲಿನ ವಿಮಾ ಮೊತ್ತ ಏರಿಸುವ ವಿಧೇಯಕ ವನ್ನು ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂದಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ