ಚಿಲ್ಲರೆ ಹಣದುಬ್ಬರ ಏರಿಕೆ, ಕೈಗಾರಿಕೆ ಉತ್ಪಾದನೆ ಶೇ.3.8ಕ್ಕೆ ಇಳಿಕೆ
ದೇಶದ ಆರ್ಥಿಕತೆಗೆ ಇನ್ನಷ್ಟು ಹೊಡೆತ
Team Udayavani, Dec 12, 2019, 7:52 PM IST
ಹೊಸದಿಲ್ಲಿ: ದೇಶದ ಆರ್ಥಿಕತೆ ಗಂಭೀರ ಪರಿಸ್ಥಿತಿಯತ್ತ ಹೋಗುತ್ತಿದೆ ಎಂಬುದಕ್ಕೆ ಇನ್ನಷ್ಟು ವಿದ್ಯಮಾನಗಳು ಗೋಚರಿಸತೊಡಗಿವೆ. ಕಳೆದ ಮೂರು ವರ್ಷಗಳಲ್ಲೇ ಚಿಲ್ಲರೆ ಹಣದುಬ್ಬರ ಅತ್ಯಧಿಕ ಪ್ರಮಾಣದಲ್ಲಿ ದಾಖಲಾಗಿದೆ. ನವೆಂಬರ್ನಲ್ಲಿ ಇದು ಶೇ.5.54ರಷ್ಟಕ್ಕೆ ಏರಿಕೆಯಾಗಿದ್ದು, ಅಕ್ಟೋಬರ್ನಲ್ಲಿ ಶೇ.4.62ರಷ್ಟಿತ್ತು.
ಸಾಂಖೀÂಕ ಇಲಾಖೆ ಅಂಕಿಅಂಶಗಳ ಪ್ರಕಾರ, ಆಹಾರ ವಸ್ತುಗಳ ಬೆಲೆ ನವೆಂಬರ್ನಲ್ಲಿ ಶೇ.10.01ರಷ್ಟು ಏರಿಕೆಯಾಗಿದೆ. ಅಕ್ಟೋಬರ್ನಲ್ಲಿ ಶೇ.7.89ರಷ್ಟಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ ಇದು ಶೇ. -2.61ರಷ್ಟಿತ್ತು.
ಇದೇ ವೇಳೆ ಕಂಪೆನಿ ಉತ್ಪಾದನೆ ಅಕ್ಟೋಬರ್ ವೇಳೆ ಶೇ. -3.8ರಷ್ಟು ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕಂಪೆನಿ ಉತ್ಪಾದನೆ ಪ್ರಮಾಣ ಶೇ.8.4ರಷ್ಟು ದಾಖಲಾಗಿದೆ.
ಉತ್ಪಾದನೆ ವಲಯ ಅಕ್ಟೋಬರ್ನಲ್ಲಿ ಶೇ.2.1ರಷ್ಟು ಹಿಂಜರಿತ ದಾಖಲಿಸಿದೆ. ಇನ್ನು ವಿದ್ಯುತ್ ಉತ್ಪಾದನೆ ಪ್ರಮಾಣ ಅಕ್ಟೋಬರ್ನಲ್ಲಿ ಶೇ. -12.2ರಷ್ಟಕ್ಕೆ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ