ಭೀತಿ ಮೂಡಿಸಿದ ಕೋವಿಡ್ ಸೋಂಕು; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 400ಅಂಕ ಕುಸಿತ
ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಭಾರ್ತಿ ಏರ್ ಟೆಲ್, ಆಲ್ಟ್ರಾಟೆಕ್, ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
Team Udayavani, May 3, 2021, 11:53 AM IST
ಮುಂಬಯಿ: ಏಷ್ಯನ್ ಈಕ್ವಿಟಿಗಳ ಋಣಾತ್ಮಕ ವಹಿವಾಟು ಹಾಗೂ ಕೋವಿಡ್ 19 ಸೋಂಕು ಪ್ರಕರಣದ ಹೆಚ್ಚಳದ ಪರಿಣಾಮ ಮುಂಬಯಿ ಷೇರುಪೇಟೆಯ ಮೇಲೆ ಬೀರಿದ್ದು, ಸೋಮವಾರ(ಮೇ 03) 400 ಅಂಕ ಕುಸಿತ ಕಂಡಿದೆ.
ಇದನ್ನೂ ಓದಿ:ಶಿವಮೊಗ್ಗದ ಅಭಿಮಾನಿಯ ಚಿತ್ರಕಲೆಯನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 403.45 ಅಂಕಗಳಷ್ಟು ಕುಸಿತ ಕಂಡಿದ್ದು, 48,378.91 ಅಂಕಗಳ ವಹಿಟಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 97.05 ಅಂಕ ಕುಸಿತವಾಗಿದ್ದು, 14,534.05ರ ಗಡಿಗೆ ತಲುಪಿದೆ.
ಸಂವೇದಿ ಸೂಚ್ಯಂಕ ನಷ್ಟದಿಂದಾಗಿ ಟೈಟಾನ್, ಎಸ್ ಬಿಐ, ಆರ್ ಐಎಲ್, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಒಎನ್ ಜಿಸಿ, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಭಾರ್ತಿ ಏರ್ ಟೆಲ್, ಆಲ್ಟ್ರಾಟೆಕ್, ಕೋಟಕ್ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಮಾರುತಿ, ಬಜಾಜ್ ಆಟೋ, ಎಚ್ ಯುಎಲ್, ನೆಸ್ಲೆ, ಪವರ್ ಗ್ರಿಡ್, ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರ ಆ್ಯಂಡ್ ಮಹೀಂದ್ರ, ಏಷ್ಯನ್ ಪೇಂಟ್, ಡಾ.ರೆಡ್ಡೀಸ್ ಷೇರುಗಳು ಲಾಭಗಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್