ಜಿಡಿಪಿ ಜಿಗಿತ : ಡಾಲರ್‌ ಎದುರು 35 ಪೈಸೆ ಏರಿದ ರೂಪಾಯಿ

Team Udayavani, Jun 1, 2018, 7:28 PM IST

gdp-new-700.jpg

ಮುಂಬಯಿ : 2018ರ ಮಾರ್ಚ್‌ ತ್ತೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.7ಕ್ಕೆ ಜಿಗಿದಿರುವುದನ್ನು ಅನುಸರಿಸಿ ಡಾಲರ್‌ ಎದುರು ರೂಪಾಯಿ ಇಂದು 35 ಪೈಸೆಗಳಷ್ಟು ಬಲಿಷ್ಠವಾಗಿ 67.06 ರೂ. ಮಟ್ಟವನ್ನು ತಲುಪಿತು.

ಡಾಲರ್‌ ಮಾತ್ರವಲ್ಲದೆ ಬ್ರಿಟಿಷ್‌ ಪೌಂಡ್‌, ಯೂರೋ ಮತ್ತು ಜಪಾನೀ ಯೆನ್‌ ಮೊದಲಾದ ಮುಂಚೂಣಿ ಕರೆನ್ಸಿಗಳ ವಿರುದ್ಧವೂ ರೂಪಾಯಿ ಬಲ ವರ್ಧಿಸಿತು.

ಈ ವರ್ಷ ಜನವರಿ – ಮಾರ್ಚ್‌ ಅವಧಿಯಲ್ಲಿ ಭಾರತದ ಆರ್ಥಿಕತೆಯು ಚೀನದ ಶೇ.6.8ರ ಬೆಳವಣಿಗೆಯನ್ನು ಮೀರಿದ ಪ್ರಸರಣ ಕಂಡಿರುವುದು ರೂಪಾಯಿ ಬಲವರ್ಧನೆಗೆ ಕಾರಣವಾಗಿದೆ. 

ಕಳೆದ ಮೂರು ದಿನಗಳ ರಾಲಿಯಲ್ಲಿ ರೂಪಾಯಿ 80 ಪೈಸೆಗಳ ಆರೋಗ್ಯಕರ ಬಲವರ್ಧನೆಯನ್ನು ದಾಖಲಿಸಿದೆ. 

ಟಾಪ್ ನ್ಯೂಸ್

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Four IS terrorists arrested at Ahmedabad airport

Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.