ರೂಪಾಯಿ ಮೌಲ್ಯ ಇಳಿಕೆ : ಲಾಭವೋ? ನಷ್ಟವೋ?

Team Udayavani, May 11, 2022, 6:20 AM IST

ರೂಪಾಯಿ ಮೌಲ್ಯ ಇಳಿಕೆ : ಲಾಭವೋ? ನಷ್ಟವೋ?

ಡಾಲರ್‌ ಎದುರು ರೂಪಾಯಿ ಮೌಲ್ಯ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದೆ. ಸೋಮವಾರ ಸಾರ್ವಕಾಲಿಕ ದಾಖಲೆ ಎಂಬ ರೀತಿಯಲ್ಲಿ ಡಾಲರ್‌ ಮುಂದೆ ರೂಪಾಯಿ ಮೌಲ್ಯ 77.41 ರೂ.ಗೆ ಇಳಿಕೆಯಾಗಿತ್ತು. ಹಾಗಾದರೆ ಈ ರೂಪಾಯಿ ಮೌಲ್ಯ ಇಳಿಕೆ ಅಥವಾ ಏರಿಕೆಯಾಗುವುದರಿಂದ ಆಗುವ ನಷ್ಟಗಳೇನು? ಲಾಭಗಳೇನು? ಎಂಬ ಪುಟ್ಟ ಮಾಹಿತಿ ಇಲ್ಲಿದೆ…

ಡಾಲರ್‌ ಮೌಲ್ಯ ಏರಿಕೆಯಾಗುತ್ತಿರುವುದೇ?

ಅಮೆರಿಕದ ಆರ್ಥಿಕತೆ ಸುಭದ್ರ ಎಂಬ ನಂಬಿಕೆ ಫಾರೆಕ್ಸ್‌ ಮಾರುಕಟ್ಟೆಯಲ್ಲಿದೆ. ಅಲ್ಲದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಡಾಲರ್‌ ಅನ್ನೇ ವಹಿವಾಟಿಗಾಗಿ ಬಳಸಿಕೊಳ್ಳುತ್ತಿರುವುದರಿಂದ ಇದಕ್ಕೆ ಹೆಚ್ಚು ಡಿಮ್ಯಾಂಡ್‌ ಕೂಡ ಇದೆ. ಹೀಗಾಗಿಯೇ ಹೂಡಿಕೆದಾರರು ಫಾರೆಕ್ಸ್‌ ಮಾರುಕಟ್ಟೆಯಲ್ಲಿ ಡಾಲರ್‌ ಅನ್ನು ಹೆಚ್ಚಾಗಿ ಖರೀದಿಸುತ್ತಾರೆ. ಇದರ ಜತೆಗೆ ರಷ್ಯಾ-ಉಕ್ರೇನ್‌ ಯುದ್ಧ, ರಷ್ಯಾ ಮೇಲಿನ ದಿಗ್ಬಂಧನ, ಚೀನ ಲಾಕ್‌ಡೌನ್‌, ಐರೋಪ್ಯ ಒಕ್ಕೂಟ ಮತ್ತು ಜಪಾನ್‌ನ ಆರ್ಥಿಕತೆ ಕುಸಿತ, ತೈಲ ದರದಲ್ಲಿ ಏರಿಕೆಯಿಂದಾಗಿ ಡಾಲರ್‌ ಮೌಲ್ಯ ಏರಿಕೆಯಾಗುತ್ತಿದೆ.

ಆರ್‌ಬಿಐ ಸ್ಪಂದನೆ ಏನು?

ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕಾಣುತ್ತಿದ್ದಂತೆ, ಆರ್‌ಬಿಐ, ತನ್ನ ಸಂಗ್ರಹದಲ್ಲಿರುವ ಡಾಲರ್‌ ಅನ್ನು ಫಾರೆಕ್ಸ್‌ ಮಾರುಕಟ್ಟೆಯಲ್ಲಿ ಹೆಚ್ಚಾಗಿ ಮಾರಾಟ ಮಾಡುತ್ತದೆ. ಆಗ, ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕಾಣುವುದನ್ನು ಒಂದಷ್ಟು ನಿಯಂತ್ರಣ ಮಾಡುತ್ತದೆ. ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಹೆಚ್ಚಾದ ಬಳಿಕವೂ ಆರ್‌ಬಿಐ, ಡಾಲರ್‌ ಅನ್ನು ಹೆಚ್ಚಾಗಿ ಹರಿಯಬಿಟ್ಟಿತ್ತು.

ರೂಪಾಯಿ ಸ್ಥಿರತೆ ಮುಖ್ಯವೇ?

ಹೌದು. ಕರೆನ್ಸಿ ಸ್ಥಿರವಾಗಿದ್ದಷ್ಟೂ ರಫ್ತು ಮತ್ತು ಆಮದಿಗೆ ಒಳ್ಳೆಯದಾಗುತ್ತದೆ. ರೂಪಾಯಿ ಸ್ಥಿರವಾಗಿದ್ದಾಗ ಬೃಹತ್‌ ವಲಯದ ಉತ್ಪನ್ನಗಳ ರಫ್ತು ಚೆನ್ನಾಗಿರುತ್ತದೆ. ಐಟಿ ಮತ್ತು ಫಾರ್ಮಾ ಕಂಪೆನಿಗಳಿಗೆ ಹೆಚ್ಚಿನ ಹಣ ಸಿಗುತ್ತದೆ. ಅಂದರೆ ಫಾರಿನ್‌ ಕರೆನ್ಸಿಯನ್ನು ಭಾರತದ ರೂಪಾಯಿಗೆ ಬದಲಿಸಿಕೊಂಡಾಗ ಹೆಚ್ಚು ಹಣ ರಫ್ತುದಾರರ ಪಾಲಾಗುತ್ತದೆ. ಆದರೆ ರೂಪಾಯಿ ಮೌಲ್ಯ ಕಡಿಮೆಯಾದೊಡನೆ, ಆಮದು ಮಾಡಿಕೊಳ್ಳುವಾಗ ನಷ್ಟವುಂಟಾಗುತ್ತದೆ. ಅಂದರೆ ಪೆಟ್ರೋಲಿಯಂ, ಜೆಮ್ಸ್‌ ಮತ್ತು ಆಭರಣಗಳ ಮೇಲೆ ಹೆಚ್ಚಿನ ಹಣ ನೀಡಬೇಕಾಗುತ್ತದೆ. ಅಂದರೆ ವಿದೇಶಿ ಕರೆನ್ಸಿಯಲ್ಲೇ ಪಾವತಿ ಮಾಡಬೇಕಾಗಿರುವುದರಿಂದ ಡಾಲರ್‌ ಎದುರಾಗಿ ಹೆಚ್ಚು ಹಣ ನೀಡಬೇಕಾಗುತ್ತದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.