Udayavni Special

ಖಾತೆಯ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ : ಗ್ರಾಹಕರಿಗೆ ಎಸ್ ಬಿ ಐ ಮನವಿ

Team Udayavani, May 4, 2021, 4:57 PM IST

SBI alert do not use these for online money transfer otherwise your account balance will become Zero

ನವ ದೆಹಲಿ : ಗ್ರಾಹಕರು ತಮ್ಮ ಬ್ಯಾಂಕಿಂಗ್ ವಿವರಗಳ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ರಾಷ್ಟ್ರದ ಅತ್ಯಂತ ದೊಡ್ಡ ಬ್ಯಾಂಕ್ ಎಸ್ ಬಿ ಐ ತನ್ನ ಗ್ರಾಹಕರಿಗೆ ಮತ್ತೆ ತನ್ನ ಅಧಿಕೃತ ಟ್ವೀಟರ್ ಮೂಲಕ ಎಚ್ಚರಿಕೆ ನೀಡಿದೆ.

ತುರ್ತು ಸಂದರ್ಭದಲ್ಲಿ ಮನಿ ಟ್ರ್ಯಾನ್ಸ್ಯಾಕ್ಶನ್ ಮಾಡುವ ಅಗತ್ಯವಿದ್ದಲ್ಲಿ  ಬ್ಯಾಂಕ್ ನ ಡಿಜಿಟಲ್ ಬ್ಯಾಂಕಿಂಗ್ ಗಾಗಿ ಇರುವ YONO App ಹಾಗೂ BHIM ಸೇವೆಗಳನ್ನು ಬಳಸಿ ಎಂದು ಕೂಡ ಭಾರತೀಯ ಸ್ಟೇಟ್  ಬ್ಯಾಂಕ್ ತನ್ನ ಗ್ರಾಹಕರಿಗೆ ಎಚ್ಚರಿಕೆ ನಿಡಿದೆ.

ಓದಿ : ಬೆಡ್ ಹಂಚಿಕೆಯಲ್ಲಿ ಭಾರೀ ಅವ್ಯವಹಾರ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ

ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವಂತೆ ಬ್ಯಾಂಕಿಂಗ್ ಸೈಬರ್ ಕ್ರೈಮ್ ಚಟುವಟಿಕೆಗಳು ಕೂಡ ಏರಿಕೆಯಾಗುತ್ತಿದೆ. ಖಾತೆದಾರರಿಗೆ ವಂಚನೆ ಮಾಡಲು ಹೊಸ ಮಾರ್ಗಗಳ ತಂತ್ರವನ್ನು ಸೈಬರ್ ವಂಚಕರು ಹೆಣೆದಿದ್ದಾರೆ. ಬ್ಯಾಂಕ್ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ನಕಲಿ ಬ್ಯಾಂಕ್ ನ ಆ್ಯಪ್ ಗಳ ಮೂಲಕ ಗ್ರಾಹಕರನ್ನು ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿರುವ ಕಾರಣದಿಂದಾಗಿ ಎಸ್ ಬಿ ಐ ಪದೇ ಪದೇ ತನ್ನ ಗ್ರಾಹಕರಿಗೆ ಬ್ಯಾಂಕಿಂಗ್ ಸೈಬರ್ ಕ್ರೈಮ್  ನ ಬಗ್ಗೆ ಎಚ್ಚರಿಕೆ ನೀಡುತ್ತಿದೆ.

ಸೈಬರ್ ವಂಚನೆಗೆ ಸಂಬಂಧಿಸಿದಂತೆ ವಿಡಿಯೋವೊಂದನ್ನು ಹಂಚಿಕೊಂಡಿರುವ ಎಸ್ ಬಿ ಐ, ಇತ್ತೀಚಿನ ದಿನಗಳಲ್ಲಿ ವಂಚಕರು ಗ್ರಾಹಕರಿಗೆ KYC ಡಾಕ್ಯುಮೆಂಟ್ ಕೇಳುವುದರ ಜೊತೆಗೆ Quick View ಆ್ಯಪ್ ಗಳ ಮೂಲಕ ಗ್ರಾಹಕರಿಗೆ ಪಂಗನಾಮ ಹಾಕಲು ಯತ್ನಸುತ್ತಿದ್ದು, ಒಂದು ವೇಳೆ ಯಾವುದೇ ಒಬ್ಬ ಗ್ರಾಹಕರು ಅವರ ಈ ಬಲೆಗೆ ಬಿದ್ದರೆ, ಅವರ ಸ್ಮಾರ್ಟ್ ಫೋನ್ ನಿಂದ KYC ಹೆಸರಿನಲ್ಲಿ ಎಲ್ಲ ರೀತಿಯ ಸೂಕ್ಷ್ಮ ಹಾಗೂ ಗೌಪ್ಯ ಮಾಹಿತಿ ಕದಿಯುತ್ತಾರೆ. ಇದರಲ್ಲಿ ಗ್ರಾಹಕರ ಖಾತೆಯ ID, ಪಾಸ್ವರ್ಡ್ ಸೇರಿದಂತೆ ಇತರೆ ಮಾಹಿತಿಗಳನ್ನು ಅವರು ಪಡೆಯುತ್ತಾರೆ. ಹಾಗಾಗಿ ಈ ವಂಚನೆಗೆ ಬಲಿಯಾಗಬೇಡಿ ಎಂದು ಬ್ಯಾಂಕ್ ಕೇಳಿಕೊಂಡಿದೆ.

ಓದಿ : ಜನತೆ ನನಗೆ ಸೋತು ಗೆದ್ದಿರುವವರು ಎಂದು ಸರ್ಟಿಫಿಕೇಟ್ ನೀಡಿದ್ದಾರೆ: ಸತೀಶ್ ಜಾರಕಿಹೊಳಿ

ಟಾಪ್ ನ್ಯೂಸ್

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬೈನಲ್ಲಿ ಶತಕದ ಸನಿಹಕ್ಕೆ ಪೆಟ್ರೋಲ್‌ ಬೆಲೆ!

ಮುಂಬೈನಲ್ಲಿ ಶತಕದ ಸನಿಹಕ್ಕೆ ಪೆಟ್ರೋಲ್‌ ಬೆಲೆ!

Stock

ಕೋವಿಡ್ ಇಳಿಕೆ ಎಫೆಕ್ಟ್: ಮತ್ತೆ 50 ಸಾವಿರದ ಗಡಿ ದಾಟಿದ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್

18-2

ಅಟಲ್ ಪಿಂಚಣಿ ಯೋಜನೆ : ಮೆಚ್ಯೂರಿಟಿಗೂ ಮುನ್ನವೇ ಯೋಜನೆಯಿಂದ ಹಿಂದೆ ಸರಿಯಬಹುದೇ..?

NEFT service wont be available for 14 hours on may 23 RBI

ಎನ್ ಇ ಎಫ್ ಟಿ ‘ಈ’ ದಿನ 14 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವುದಿಲ್ಲ : ಆರ್ ಬಿ ಐ

ಇಳಿಕೆ ಕಂಡ ಕೋವಿಡ್ ಪ್ರಕರಣ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 848 ಅಂಕ ಏರಿಕೆ

ಇಳಿಕೆ ಕಂಡ ಕೋವಿಡ್ ಪ್ರಕರಣ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 848 ಅಂಕ ಏರಿಕೆ

MUST WATCH

udayavani youtube

ಉಡುಪಿ ಮಲ್ಲಿಗೆ ಬೆಳೆದು ಆದಾಯ ಗಳಿಸಿದ ಪುತ್ತೂರಿನ ಲೋಬೋ..!

udayavani youtube

ಮಳೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ..!

udayavani youtube

ಆಪತ್ಬಾಂಧವ ಆಟೋ ಡ್ರೈವರ್ – ಮಹೇಶ್ ಮಣಿಪಾಲ

udayavani youtube

ಕೊರೊನಾ ವಿಷಮ ಸ್ಥಿತಿ ಯಲ್ಲಿರುವ ಭಾರತಕ್ಕೆ “ಸಂಜೀವಿನಿ’

udayavani youtube

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಯುವಕರಿಗೆ ನಾಗಿಣಿ ಡ್ಯಾನ್ಸ್ ಶಿಕ್ಷೆ

ಹೊಸ ಸೇರ್ಪಡೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.