ಭಾರತೀಯ ಸ್ಟೇಟ್‌ ಬ್ಯಾಂಕ್‌ ಸಾಲದ ಬಡ್ಡಿ ದರ ಇಳಿಕೆ

Team Udayavani, Dec 10, 2019, 12:56 AM IST

ಮುಂಬಯಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಸಾಲಗಳ ಮೇಲಿನ ಬಡ್ಡಿ ದರ ಡಿ.10ರಿಂದ ಇಳಿಕೆಯಾಗಲಿದೆ. ಠೇವಣಿಗಳ ಮೇಲಿನ ಹೆಚ್ಚುವರಿ ವೆಚ್ಚ ಆಧಾರಿತದಲ್ಲಿ (ಎಂಸಿಎಲ್‌ಆರ್‌) ಶೇ.0.1ರಷ್ಟು ಬಡ್ಡಿ ದರ ಇಳಿಕೆಯಾಗಲಿದೆ. ಇದರಿಂದಾಗಿ ಬಡ್ಡಿ ದರ ಶೇ.7.90ರಿಂದ ಶುರುವಾಗಲಿವೆ.

2019-20ನೇ ವಿತ್ತೀಯ ವರ್ಷದಲ್ಲಿ ಎಸ್‌ಬಿಐ 8ನೇ ಬಾರಿಗೆ ಬಡ್ಡಿ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಇತ್ತೀಚೆಗಷ್ಟೇ ಆರ್‌ಬಿಐನ ತ್ತೈಮಾಸಿಕ ಸಾಲ ಪರಿಶೀಲನ ಸಭೆಯಲ್ಲಿ ಬಡ್ಡಿ ದರ ಯಥಾ ಸ್ಥಿತಿ ಇರಿಸಿಕೊಳ್ಳುವ ನಿರ್ಧಾರ ಕೈಗೊಂಡಿರುವಂತೆಯೇ ದೇಶದ ಅತ್ಯಂತ ದೊಡ್ಡ ಬ್ಯಾಂಕ್‌ನಿಂದ ದರ ಕಡಿಮೆ ಮಾಡುವ ನಿರ್ಧಾರ ಪ್ರಕಟವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ