ಎಸ್‌ಬಿಐ, ಎಚ್‌ಡಿಎಫ್ ಸಿ ಇಂದ ಶೇ.8.40 ಬಡ್ಡಿದರದಲ್ಲಿ ಗೃಹಸಾಲ


Team Udayavani, Oct 12, 2022, 9:30 PM IST

ಎಸ್‌ಬಿಐ, ಎಚ್‌ಡಿಎಫ್ ಸಿ ಇಂದ ಶೇ.8.40 ಬಡ್ಡಿದರದಲ್ಲಿ ಗೃಹಸಾಲ

ಮುಂಬೈ: ಪ್ರತಿಷ್ಠಿತ ಬ್ಯಾಂಕ್‌ಗಳಾಗಿರುವ ಎಸ್‌ಬಿಐ ಹಾಗೂ ಎಚ್‌ಡಿಎಫ್ ಸಿ ಬ್ಯಾಂಕ್‌ ಮುಂಬರುವ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಸೌಲಭ್ಯ ನೀಡುತ್ತಿದೆ.

ಶೇ.8.40 ಆರಂಭಿಕ ಬಡ್ಡಿದರದಲ್ಲಿ ಗೃಹಸಾಲ ನೀಡುವುದಾಗಿ ಎರಡೂ ಬ್ಯಾಂಕ್‌ಗಳು ಘೋಷಿಸಿವೆ.

ಎಸ್‌ಬಿಐನ ಗೃಹ ಸಾಲದ ಮೊತ್ತ 6 ಲಕ್ಷ ಕೋಟಿ ರೂ. ದಾಟಿದೆ. ಆ ಸಂತಸದಲ್ಲಿರುವ ಬ್ಯಾಂಕ್‌ 2023ರ ಜ.31ರವರೆಗೆ ಶೇ.8.40 ಬಡ್ಡಿದರದಲ್ಲಿ ಗೃಹಸಾಲ ಕೊಡಲಿದೆ.

ಎಚ್‌ಡಿಎಫ್ ಸಿ ಕೂಡ ನ.30ರವರೆಗೆ ಶೇ.8.40 ಬಡ್ಡಿದರದಲ್ಲಿ ಗೃಹ ಸಾಲ ನೀಡಲಿದೆ. ಎಚ್‌ಡಿಎಫ್ ಸಿ ಯ ಈ ಸೌಲಭ್ಯ ಕ್ರೆಡಿಟ್‌ ಸ್ಕೋರ್‌ 750ಕ್ಕಿಂತ ಅಧಿಕವಿದ್ದರೆ ಮಾತ್ರ ಅನ್ವಯವಾಗುತ್ತದೆ ಎಂದು ಬ್ಯಾಂಕ್‌ ತಿಳಿಸಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.