ಕಡಿಮೆ ಬಡ್ಡಿದರದಲ್ಲಿ ಚಿನ್ನದ ಮೇಲೆ ಸಾಲ ನೀಡುತ್ತಿದೆ ಎಸ್ ಬಿ ಐ..! ವಿಶೇಷತೆಯೇನು..?

Team Udayavani, Mar 10, 2021, 1:57 PM IST

SBI SME Gold Loan: Get Loan up to Rs 50 Lakh at ‘Attractive’ Interest Rate Without Any Financial Document | Details Here

ನವ ದೆಹಲಿ : ಮೇಲಿಂದ ಮೇಲೆ ಹೊಸ ಕೊಡುಗೆ ನೀಡುತ್ತಿರುವ ಎಸ್ ಬಿ ಐ ಮಗದೊಂದು ಕೊಡುಗೆಯನ್ನು ತನ್ನ ಗ್ರಾಹಕರಿಗೆ ನೀಡುತ್ತಿದೆ. ನೀವು ಸ್ವಂತ ವ್ಯವಹಾರ ಆರಂಭಿಸುವ ಬಗ್ಗೆ ಯೋಚನೆಯಲ್ಲಿದ್ದರೆ, ಎಸ್ ಬಿ ಐ ನಿಮಗಾಗಿ ವಿಶೇಷ ಕೊಡುಗೆಯನ್ನು ತಂದಿದೆ.

ಎಸ್‌ ಬಿ ಐ ತನ್ನ ಎಸ್ ಎಮ್ ಇ ಗೋಲ್ಡ್ ಲೋನ್ ಅನ್ನು ವ್ಯಾಪಾರಿಗಳಿಗೆ ಬಹಳ ಸುಲಭವಾಗಿ ನೀಡುತ್ತಿದೆ. ಈ ಸಾಲದ ವಿಶೇಷವೆಂದರೆ, ಇದರಲ್ಲಿ ಸಾಲಕ್ಕಾಗಿ ಬ್ಯಾಂಕಿಗೆ ಕಚೇರಿಗಳಿಗೆ ಪದೆ ಪದೆ ಸುತ್ತಾಡುವ ಅಗತ್ಯವಿಲ್ಲ.

ಓದಿ : ಅಧಿವೇಶನದಲ್ಲಿ CM ಈ ರೀತಿ ಹೇಳಿರುವುದು ತಪ್ಪು: ಸಾಮಾಜಿಕ ಕಾರ್ಯಕರ್ತ ಮುಲಾಲಿ ಹೇಳಿದ್ದೇನು ?

ತುಂಬಾ ಸರಳವಾಗಿ ಈ ಲೋನ್ ನ್ನು ನೀವು ಪಡೆಯಬಹುದಾಗಿದೆ. ಇದು ಗ್ರಾಹಕ ಸ್ನೇಹಿ ಯೋಜನೆಯೆಂದು ಎಸ್ ಬಿ ಐ ಹೇಳಿಕೊಂಡಿದೆ. ನಿಮ್ಮ ಹತ್ತಿರದ ಎಸ್‌ ಬಿ ಐ ಶಾಖೆಗೆ ಭೇಟಿ ನೀಡುವ ಮೂಲಕ  ಸಾಲದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ. ತಮ್ಮ ಉದ್ಯಮವನ್ನು ಮತ್ತಷ್ಟು ವೃದ್ಧಿಗೊಳಿಸಿಕೊಳ್ಳಬೇಕು ಎಂದು ಬಯಸುವ ಉದ್ಯಮಿಗಳಿಗೆ ಇದು ಅತ್ಯಂತ ಸೂಕ್ತವಾದ ಯೋಜನೆಯಾಗಿದೆ.

ಎಸ್ ಬಿ ಐ ನ ಚಿನ್ನದ ಮೇಲಿನ ಸಾಲದ ವಿಶೇಷತೆಗಳೇನು..?

ಎಸ್ ಬಿ ಐ ನ ಈ ಚಿನ್ನದ ಮೇಲಿನ ಸಾಲದ ಆಫರ್ ವ್ಯಾಪಾರ ಮಾಡುವುವವರಿಗಾಗಿ ಮಾತ್ರ ನೀಡಲಾಗುತ್ತದೆ.  ಆದ್ದರಿಂದ, ಈ ಆಫರ್ ಗೆ ಎಸ್ ಎಮ್ ಇ ಗೋಲ್ಡ್ ಲೋನ್ ಎಂದು ಹೆಸರಿಸಲಾಗಿದ್ದು, ಈ ಆಫರ್ ಅಡಿಯಲ್ಲಿ 1 ಲಕ್ಷದಿಂದ 50 ಲಕ್ಷದವರೆಗಿನ ಸಾಲವನ್ನು  ಪಡೆಯಬಹುದಾಗಿದೆ.

ಓದಿ :  ಅತ್ಯಾಚಾರ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!

ಚಿನ್ನದ ಸಾಲದ ಮೇಲೆ ಆಕರ್ಷಕ ಬಡ್ಡಿದರ..!

ಎಸ್‌ ಬಿ ಐ ನ ಈ ವಿಶೇಷ ಚಿನ್ನದ ಮೇಲಿನ ಸಾಲವು ವಾರ್ಷಿಕ 7.25 ಶೇಕಡಾ ಬಡ್ಡಿದರದಲ್ಲಿ ಲಭ್ಯವಿದೆ.  ಅಂದರೆ ಒಂದು ವರ್ಷಕ್ಕೆ 1 ಲಕ್ಷ ರೂಪಾಯಿಗಳ ಚಿನ್ನದ ಸಾಲವನ್ನು ತೆಗೆದುಕೊಂಡರೆ, ಇದಕ್ಕಾಗಿ ನೀವು ಕೇವಲ 7,250 ರೂಪಾಯಿಗಳನ್ನು ಬಡ್ಡಿಯಾಗಿ  ಪಾವತಿಸಬೇಕಾಗುತ್ತದೆ. ಈ ಸಾಲದ ಮೇಲಿನ ಬಡ್ಡಿ ದರವು ಅತ್ಯಂತ ಅಗ್ಗವಾಗಿದೆ.

ಬ್ಯಾಲೆನ್ಸ್ ಶೀಟ್ ಇಲ್ಲದೆ ಚಿನ್ನದ ಮೇಲೆ ಸಾಲ ಪಡೆದುಕೊಳ್ಳಬಹುದು..!

ಸಾಮಾನ್ಯವಾಗಿ, ವ್ಯಾಪಾರಸ್ಥರು  ಯಾವುದೇ ರೀತಿಯ ಸಾಲವನ್ನು ಪಡೆದುಕೊಳ್ಳುವ ವೇಳೆ, ಬ್ಯಾಲೆನ್ಸ್ ಶೀಟ್ ತೋರಿಸಬೇಕಾಗುತ್ತದೆ.  ಆದರೆ ಎಸ್‌ಬಿ ಐನ ಈ ವಿಶೇಷ ಕೊಡುಗೆಯಲ್ಲಿ ಬ್ಯಾಲೆನ್ಸ್ ಶೀಟ್ ಅಗತ್ಯವಿಲ್ಲ.  ಚಿನ್ನವನ್ನು ಅಡವಿಡುವ ಮೂಲಕ, ಸಾಲ ತೆಗೆದುಕೊಳ್ಳಬಹುದು.

ಎಸ್‌ ಬಿ ಐ ತನ್ನ ಅಧಿಕೃತ ಟ್ವೀಟರ್  ಖಾತೆಯಲ್ಲಿ  ಚಿನ್ನದ ಮೇಲಿನ  ಸಾಲದ ಬಗ್ಗೆ ಮಾಹಿತಿ ನೀಡಿದೆ. ತಮ್ಮ ಹತ್ತಿರದ ಶಾಖೆಗೆ ಭೇಟಿ ನೀಡುವ ಮೂಲಕ  ಸಾಲ ಸೌಲಭ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದು ಎಂದು ಎಸ್ ಬಿ ಐ ತಿಳಿಸಿದೆ.

ಓದಿ : ಬಿಜೆಪಿ ಸಂಸದ ತಿರಥ್ ಸಿಂಗ್ ರಾವತ್ ಗೆ ಉತ್ತರಾಖಂಡ್ ಮುಖ್ಯಮಂತ್ರಿ ಪಟ್ಟ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.