SBI ನಿವ್ವಳ ಲಾಭ ಶೇ.35 ಕುಸಿತ
Team Udayavani, Feb 4, 2024, 1:14 AM IST
ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) 3ನೇ ತ್ತೈಮಾಸಿಕದ ಆರ್ಥಿಕ ವರದಿ ಪ್ರಕಟಗೊಂಡಿದ್ದು, ಎಸ್ಬಿಐನ ನಿವ್ವಳ ಲಾಭದಲ್ಲಿ ಶೇ.35ರಷ್ಟು ಕುಸಿತ ದಾಖಲಾಗಿದೆ. ಇದರೊಂದಿಗೆ ಸಂಸ್ಥೆಯ ಲಾಭ 9,164 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎಸ್ಬಿಐನ ನಿವ್ವಳ ಲಾಭವು 14,205 ಕೋಟಿ ರೂ.ಗಳಾಗಿತ್ತು. ಪಿಂಚಣಿ ಮತ್ತು ವೇತನ ಹಿಂಬಾಕಿ ಪಾವತಿಗಾಗಿ 7,100 ಕೋಟಿ ರೂ.ಗಳು ವೆಚ್ಚವಾಗಿರುವ ಹಿನ್ನೆಲೆಯಲ್ಲಿ ನಿವ್ವಳ ಲಾಭ ಕಡಿಮೆಯಾಗಿದೆ. ಇಲ್ಲದಿದ್ದಲ್ಲಿ ನಿವ್ವಳ ಲಾಭ 16,264 ಕೋಟಿ ರೂ.ಗಳಾಗಿರುತ್ತಿತ್ತು ಎಂದು ಎಸ್ಬಿಐ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ