ಹಣ ಕೊಡದಿದ್ದರೆ ಅನಿಲ್ ಅಂಬಾನಿಗೆ ಜೈಲು ಶಿಕ್ಷೆ!
Team Udayavani, Feb 21, 2019, 12:30 AM IST
ಹೊಸದಿಲ್ಲಿ: ಎರಿಕ್ಸನ್ ಕಂಪೆನಿಗೆ 550 ಕೋಟಿ ರೂ. ಪಾವತಿ ಬಾಕಿ ಇಟ್ಟುಕೊಂಡ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಶನ್ ಮುಖ್ಯಸ್ಥ ಅನಿಲ್ ಅಂಬಾನಿ ಹಾಗೂ ಇತರ ಇಬ್ಬರ ವಿರುದ್ಧ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, 453 ಕೋಟಿ ರೂ. ಪಾವತಿ ಮಾಡದಿದ್ದರೆ, ಮೂರು ತಿಂಗಳು ಜೈಲು ಶಿಕ್ಷೆ ವಿಧಿಸುವುದಾಗಿ ಸೂಚಿಸಿದೆ. ರಿಲಯನ್ಸ್ ಟೆಲಿಕಾಂ ಮುಖ್ಯಸ್ಥ ಸತೀಶ್ ಸೇಠ್ ಮತ್ತು ರಿಲಯನ್ಸ್ ಇನ್ಫ್ರಾಟೆಲ್ ಮುಖ್ಯಸ್ಥೆ ಛಾಯಾ ವಿರಾನಿ ವಿರುದ್ಧವೂ ಈ ತೀರ್ಪು ಹೊರಡಿ ಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ