ಸಹಾರಾ ಸಮೂಹದ ಆ್ಯಂಬಿ ವ್ಯಾಲಿ ಹರಾಜಿಗೆ ಸುಪ್ರೀಂ ಕೋರ್ಟ್‌ ಆದೇಶ

Team Udayavani, Apr 17, 2017, 3:25 PM IST

Subrata Roy-700.jpg

ಹೊಸದಿಲ್ಲಿ : ಹೂಡಿಕೆದಾರರಿಗೆ ಬಾಕಿ ಇಟ್ಟಿರುವ 14,000 ಕೋಟಿ ರೂ.ಗಳ ಪಾವತಿಗಾಗಿ ಸಹಾರಾ ಸಮೂಹದ ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್ ಆಗಿರುವ ಆ್ಯಂಬಿ ವ್ಯಾಲಿಯನ್ನು ಹರಾಜು ಹಾಕುವಂತೆ  ಸುಪ್ರಿಂ ಕೋರ್ಟ್‌ ಆದೇಶ ಹೊರಡಿಸಿದೆ.

ಈ ವರ್ಷ ಫೆಬ್ರವರಿ ತಿಂಗಳಲ್ಲಿ ಜಸ್ಟಿಸ್‌ ದೀಪಕ್‌ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠವು ಸಹಾರಾ ಸಮೂಹದ ಆ್ಯಂಬಿ ವ್ಯಾಲಿ ರಿಯಲ್‌ ಎಸ್ಟೇಟ್‌ ಪ್ರಾಜೆಕ್ಟ್ ಅನ್ನು ಜಫ್ತಿ ಮಾಡುವಂತೆ ಆದೇಶಿಸಿತ್ತು.

2019ರ ಜುಲೈ ಒಳಗಾಗಿ ಹೂಡಿಕೆದಾರರಿಗೆ  ಸಂಪೂರ್ಣವಾಗಿ ಬಾಕಿ ಮೊತ್ತವನ್ನು ಪಾವತಿಸುವ ಸಹಾರಾ ಸಮೂಹದ ಈ ಹಿಂದಿನ ಪ್ರಸ್ತಾವನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿತ್ತು. 

ಸಹಾರಾ ಸಮೂಹವು ಮಾಡಿರುವ ಘೋಷಣೆಯ ಪ್ರಕಾರ ಅದರ ಆ್ಯಂಬಿ ವ್ಯಾಲಿ ರಿಯಲ್‌ ಎಸ್ಟೇಟ್‌ ಪ್ರಾಜೆಕ್ಸ್‌  39,000 ಕೋಟಿ ರೂ. ಬೆಲೆ ಬಾಳುತ್ತದೆ. 

ತನ್ನಲ್ಲಿ ಹೂಡಿಕೆ ಮಾಡಿ ನಷ್ಟಕ್ಕೆ ಗುರಿಯಾಗಿರುವ ಹೂಡಿಕೆದಾರರಿಗೆ ತಾನು ಪಾವತಿಸಬೇಕಿರುವ ಮೊತ್ತದ ಶೇ.85ರಷ್ಟನ್ನು ತಾನು ಈಗಾಗಲೇ ಪಾವತಿಸಿಯಾಗಿದೆ ಎಂದು ಸಹಾರಾ ಸಮೂಹ ಹೇಳಿದೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.