ಮುಂಬಯಿ ಶೇರು 87 ಅಂಕ ನಷ್ಟ; ನಿಫ್ಟಿ 11,552ರ ಮಟ್ಟಕ್ಕೆ

Team Udayavani, Jul 12, 2019, 4:37 PM IST

Sensex-Building-730

ಮುಂಬಯಿ : ದಿನಪೂರ್ತಿ ಭಾರೀ ಏಳು ಬೀಳುಗಳನ್ನುಕಾಣುತ್ತಲೇ ಸಾಗಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ವಹಿವಾಟನ್ನು 87 ಅಂಕಗಳ ನಷ್ಟದೊಂದಿಗೆ 38,736.23 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 34.40 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 11,552.50 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇಂದಿನ ವಹಿವಾಟಿನ ಟಾಪ್‌ ಲೂಸರ್‌ಗಳ ಪೈಕಿ ಬಜಾಜ್‌ ಫಿನಾನ್ಸ್‌, ಒಎನ್‌ಜಿಸಿ, ಇಂಡಸ್‌ ಇಂಡ್‌ ಬ್ಯಾಂಕ್‌, ಪವರ್‌ ಗ್ರಿಡ್‌, ಎಲ್‌ ಆ್ಯಂಡ್‌ ಟಿ, ಎಕ್ಸಿಸ್‌ ಬ್ಯಾಂಕ್‌, ಎನ್‌ಟಿಪಿಸಿ, ಭಾರ್ತಿ ಏರ್‌ಟೆಲ್‌, ಎಚ್‌ ಡಿ ಎಫ್ ಸಿ, ಎಚ್‌ ಡಿ ಎಫ್ ಸಿ ಬ್ಯಾಂಕ್‌ ಮತ್ತು ಕೋಟಕ್‌ ಮಹೀಂದ್ರ ಬ್ಯಾಂಕ್‌ ಶೇರುಗಳು ಶೇ.2.08ರ ನಷ್ಟಕ್ಕೆ ಗುರಿಯಾದವು.

ಇದೇ ವೇಳೆ ವೇದಾಂತ, ಸನ್‌ ಫಾರ್ಮಾ, ಟಾಟಾ ಸ್ಟೀಲ್‌, ಏಶ್ಯನ್‌ ಪೇಂಟ್‌, ಹೀರೋ ಮೋಟೋ ಕಾರ್ಪ್‌, ಎಸ್‌ ಬ್ಯಾಂಕ್‌ ಶೇರುಗಳು ಶೇ.2.44ರ ಏರಿಕೆಯನ್ನು ದಾಖಲಿಸಿದವು.

ಡಾಲರ್‌ ಎದುರು ರೂಪಾಯಿ ಇಂದು 13 ಪೈಸೆಗಳ ಹಿನ್ನಡೆಗೆ ಗುರಿಯಾಗಿ 68.57 ರೂ. ಮಟ್ಟಕ್ಕೆ ಇಳಿಯಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,594 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,190 ಶೇರುಗಳು ಮುನ್ನಡೆ ಸಾಧಿಸಿದವು; 1,254 ಶೇರುಗಳು ಹಿನ್ನಡೆಗೆ ಗುರಿಯಾದವು; 150 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.