ಫೆಡ್‌ ರೇಟ್‌ ಏರುವ ಭೀತಿ: ಮುಂಬಯಿ ಶೇರು 162 ಅಂಕ ನಷ್ಟ


Team Udayavani, Feb 28, 2018, 4:27 PM IST

Sensex Building1-700.jpg

ಮುಂಬಯಿ : ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕಿನ ಹೊಸ ಅಧ್ಯಕ್ಷ ಜೆರೋಮ್‌ ಪೊವೆಲ್‌ ಫೆಡ್‌ ರೇಟ್‌ ಏರುವ ಕುರಿತಾಗಿ ನೀಡಿರುವ ಹೇಳಿಕೆಯನ್ನು ಅನುಸರಿಸಿ ಹಣದುಬ್ಬರ ಭೀತಿ ಉಂಟಾಗಿರುವ  ಪರಿಣಾಮವಾಗಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 162.35 ಅಂಕಗಳ ನಷ್ಟದೊಂದಿಗೆ 34,184.05 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು. 

ಪಂಜಾಬ್‌ ನ್ಯಾಶನಲ್‌ ಬಾಂಕಿನ 2 ಬಿಲಿಯ ಡಾಲರ್‌ಗಳ ವಂಚನೆ ಹಗರಣವನ್ನು ಅನುಸರಿಸಿ ಎಲ್ಲ ಬ್ಯಾಂಕುಗಳು ತಮಗಿರುವ ತಾಂತ್ರಿಕ ಮತ್ತು ಕಾರ್ಯನಿರ್ವಹಣೆ ಅಪಾಯಗಳ ಬಗ್ಗೆ 15 ದಿನಗಳ ಒಳಗಾಗಿ ಕ್ರಮತೆಗೆದುಕೊಳ್ಳುವಂತೆ ಕೇಂದ್ರ ಹಣಕಾಸು ಸಚಿವಾಲಯ ಗಡುವು ನಿಗದಿಸಿರುವ ಹಿನ್ನೆಲೆಯಲ್ಲಿ ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಮತ್ತು ಎಚ್‌ ಡಿ ಎಫ್ ಸಿ ಬ್ಯಾಂಕ್‌ ಶೇರುಗಳು ತೀವ್ರ ಹೊಡೆತಕ್ಕೆ ಗುರಿಯಾದವು. 

ಡಾಲರ್‌ ಎದುರು ರೂಪಾಯಿ ಮೂರು ತಿಂಗಳ ಕನಿಷ್ಠವಾಗಿ 65.31 ರೂ. ಮಟ್ಟದಲ್ಲಿ ಮುಂದುವರಿಯುತ್ತಿರುವುದು ಮತ್ತು ಇಂದು ರೂಪಾಯಿ 44 ಪೈಸೆಯಷ್ಟು ಕುಸಿದಿರುವುದು ಶೇರು ಮಾರುಕಟ್ಟೆಯ ಉತ್ಸಾಹವನ್ನು ಕುಂದಿಸಿದವು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 64.45 ಅಂಕಗಳ ನಷ್ಟದೊಂದಿಗೆ 10,492.85ರ ಮಟ್ಟಕ್ಕೆ ಇಳಿದು ದಿನದ ವಹಿವಾಟನ್ನು ಕೊನೆಗೊಳಿಸಿತು. ಸೆನ್ಸೆಕ್ಸ್‌ ನಿನ್ನೆಯ ದಿನ 99.36 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು. 

ಇಂದಿನ ವಹಿವಾಟಿನಲ್ಲಿ ಮೆಟಲ್‌, ಬ್ಯಾಂಕಿಂಗ್‌, ಎಫ್ಎಂಸಿಜಿ, ಕ್ಯಾಪಿಟಲ್‌ ಗೂಡ್ಸ್‌, ಪವರ್‌ ಮತ್ತು ಇನ್‌ಫ್ರಾಸ್ಟ್ರಕ್ಚರ್‌ ಶೇರುಗಳು ಶೇ.1.21ರಷ್ಟು  ಹಿನ್ನಡೆಗೆ ಗುರಿಯಾದವು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.