IMF Boost: 36,000 ದಾಟಿದ ಸೆನ್ಸೆಕ್ಸ್‌ ,11,000 ದಾಟಿದ ನಿಫ್ಟಿ


Team Udayavani, Jan 23, 2018, 4:32 PM IST

Sensex-Rally-700.jpg

ಮುಂಬಯಿ : ಭಾರತದ ಆರ್ಥಿಕ ಪ್ರಗತಿಯು ಮತ್ತೆ ಹಳಿಗೆ ಮರಳುತ್ತಿದೆ ಎಂಬ IMF ಅಂದಾಜು ಮುಂಬಯಿ ಶೇರು ಪೇಟೆಗೆ ಹೊಸ ಬೂಸ್ಟ್‌ ನೀಡಿದೆ.  ಅಂತೆಯೇ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಮಂಗಳವಾರದ ವಹಿವಾಟಿನ ಅಂತ್ಯಕ್ಕೆ 341 ಅಂಕಗಳ ಭರ್ಜರಿ ಏರಿಕೆಯನ್ನು ದಾಖಲಿಸಿ ಹೊಸ ಸಾರ್ವಕಾಲಿಕ ಎತ್ತರವನ್ನು ತಲುಪುವ ಸಾಧನೆ ಮಾಡಿದೆ. 

ಐಎಂಎಫ್ ಪ್ರಕಾರ ಭಾರತದ ಡಿಜಿಪಿ 2018-19ರಲ್ಲಿ ಶೇ. 7.4ರ ಮಟ್ಟಕ್ಕೆ ಏರಲಿದೆ ಮತ್ತು ಅತ್ಯಂತ ವೇಗದ ಪ್ರಗತಿಯನ್ನು ಕಾಣುತ್ತಿರುವ ವಿಶ್ವದ ಪ್ರಮುಖ ಆರ್ಥಿಕತೆ ಎಂಬ ಸ್ಥಾನಮಾನವನ್ನು ಪಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ಮಂಗಳವಾರದ ವಹಿವಾಟನ್ನು ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ 36,000 ಅಂಕಗಳಿಗಿಂತ ಮೇಲ್ಮಟ್ಟದಲ್ಲಿ ಮತ್ತು ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,000 ಅಂಕಗಳಿಗಿಂತ ಮೇಲ್ಮಟ್ಟದಲ್ಲಿ ಹೊಸ ಸಾರ್ವಕಾಲಿಕ ಎತ್ತರವನ್ನು ಕಂಡು ಸಮಾಪನಗೊಳಿಸಿದೆ.

ದಿನಾಂತ್ಯಕ್ಕೆ ಸೆನ್ಸೆಕ್ಸ್‌ 341.97 ಅಂಕಗಳ ಭರ್ಜರಿ ಏರಿಕೆಯೊಂದಿಗೆ ದಾಖಲೆಯ ಎತ್ತರದ 36,139.98 ಅಂಕಗಳ ಮಟ್ಟವನ್ನು ತಲುಪಿತು. ಸೆನ್ಸೆಕ್ಸ್‌ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ ಒಟ್ಟು 1,026.96 ಅಂಕಗಳನ್ನು ಸಂಪಾದಿಸಿದೆ. 

ನಿಫ್ಟಿ 117.50 ಅಂಕಗಳ ಏರಿಕೆಯೊಂದಿಗೆ ದಿನದ ವಹಿವಾಟನ್ನು ಸಾರ್ವಕಾಲಿ ದಾಖಲೆಯ ಎತ್ತರದ 11,083.70 ಅಂಕಗಳ ಮಟ್ಟದಲ್ಲಿ ಮುಗಿಸಿತು.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.