ನಿರಂತರ 3ನೇ ದಿನ ದಾಖಲೆ ಎತ್ತರದಲ್ಲಿ ಕೊನೆಗೊಳಿಸಿದ ಸೆನ್ಸೆಕ್ಸ್‌


Team Udayavani, Jul 25, 2018, 4:56 PM IST

sensex-building-700.jpg

ಮುಂಬಯಿ : ದೇಶೀಯ ಮತ್ತು ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮೆಟಲ್‌, ಎನರ್ಜಿ ಮತ್ತು ಬ್ಯಾಂಕಿಂಗ್‌ ರಂಗದ ಶೇರುಗಳನ್ನು ಖರೀದಿಸಿದ ಕಾರಣ 33.13 ಅಂಕಗಳ ಮುನ್ನಡೆಯನ್ನು ಸಾಧಿಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 36,858.23 ಅಂಕಗಳ ಸಾರ್ವಕಾಲಿಕ ದಾಖಲೆಯ ಮಟ್ಟವನ್ನು ತಲುಪುವ ಮೂಲಕ ಕೊನೆಗೊಳಿಸಿತು.

ಜುಲೈ ವಾಯಿದೆ ವಹಿವಾಟು ತಿಂಗಳ  ಕೊನೆಯ ಗುರುವಾರವಾಗಿರುವ ನಾಳೆ ಚುಕ್ತಾ ಮಾಡುವುದಕ್ಕೆ ಮುನ್ನವೇ ವಹಿವಾಟುದಾರರು ಶಾರ್ಟ್‌ ಕವರಿಂಗ್‌ ನಡೆಸಿದ ಕಾರಣ ಮುಂಬಯಿ ಶೇರು ಪೇಟೆಯಲ್ಲಿ ಇಂದು ತೇಜಿ ಕಂಡು ಬಂತು. ಇಂದಿನ ವಹಿವಾಟಿನ ನಡುವೆ ಸೆನ್ಸೆಕ್ಸ್‌ ಒಮ್ಮೆ 36,947.18 ಅಂಕಗಳ ದಾಖಲೆಯ ಎತ್ತರವನ್ನು ತಲುಪಿ ನಿನ್ನೆಯ 36,902.06 ಅಂಕಗಳ ದಾಖಲೆ ಎತ್ತರದ ಗೆರೆಯನ್ನು ದಾಟುವ ಸಾಧನೆ ಮಾಡಿತು. 

ಕಳೆದ ಮೂರು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 473.87 ಅಂಕಗಳನ್ನು ಸಂಪಾದಿಸಿತ್ತು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ತನ್ನ ದಾಖಲೆಯ ಎತ್ತರದ ಮಟ್ಟದಿಂದ ಜಾರಿ 2.30 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,132.00 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ವಿದೇಶಿ ಹೂಡಿಕೆದಾರರು ನಿನ್ನೆ ಗುರುವಾರ 104.34 ಕೋಟಿ ರೂ. ಶೇರನ್ನು ಖರೀದಿಸಿದ್ದರು. ದೇಶೀಯ ಸಾಂಸ್ಥಿಕ ಹೂಡಿಕೆದಾರ ಸಂಸ್ಥೆಗಳು 513.78 ಕೋಟಿ ರೂ. ಶೇರುಗಳನ್ನು ಖರೀದಿಸಿದ್ದವು. 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.