ಮುಂಬಯಿ ಶೇರು ಪೇಟೆಯಲ್ಲಿ ಎಚ್ಚರಿಕೆಯ ನಡೆ: ಸೆನ್ಸೆಕ್ಸ್‌ 162 ಅಂಕ ನಷ್ಟ

Team Udayavani, Apr 8, 2019, 4:36 PM IST

Sensex-headache-730

ಮುಂಬಯಿ : ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಮೂರೇ ದಿನಗಳು ಬಾಕಿ ಇದ್ದು ಬಹುತೇಕ ಅದರೊಂದಿಗೆ ಕಂಪೆನಿಗಳ ವಾರ್ಷಿಕ ಫ‌ಲಿತಾಂಶಗಳು ಹೊರಬೀಳಲಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಮತ್ತು ವಹಿವಾಟುದಾರರು ಎಚ್ಚರಿಕೆ ನಡೆ ತೋರಿರುವ ಕಾರಣ ಮುಂಬಯಿ ಶೇರು ಪೇಟೆ ಇಂದು ಹಿನ್ನಡೆಗೆ ಗುರಿಯಾಯಿತು.

ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 161.70 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 38,700.53 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರುಪೇಟೆಯ ನಿಫ್ಟಿ ಸೂಚ್ಯಂಕ 61.45 ಅಂಕಗಳ ನಷ್ಟದೊಂದಿಗೆ 11,604.50 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.

ಇಂದಿನ ವಹಿವಾಟಿನಲ್ಲಿ ಎಸ್‌ ಬ್ಯಾಂಕ್‌ ಶೇರುಗಳು ಶೇ.2.66 ರ ನಷ್ಟಕ್ಕೆ ಗುರಿಯಾದರೆ ಬಜಾಜ್‌ ಫಿನಾನ್ಸ್‌, ವೇದಾಂತ, ಟಾಟಾ ಮೋಟರ್‌, ರಿಲಯನ್ಸ್‌, ಎಸ್‌ಬಿಐ ಶೇರುಗಳು ಶೇ. 2.57ರ ಕುಸಿತಕ್ಕೆ ಗುರಿಯಾದವು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,762 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ 1,067 ಪೈಕಿ ಶೇರುಗಳು ಮುನ್ನಡೆ ಸಾಧಿಸಿದವು; 1,506 ಶೇರುಗಳು ಹಿನ್ನಡೆಗೆ ಗುರಿಯಾದವು; 189 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.