ಜಾಗತಿಕ ಶೇರು ಪೇಟೆಗಳಲ್ಲಿ ಹಿನ್ನಡೆ; ಮುಂಬಯಿ ಶೇರು 85 ಅಂಕ ನಷ್ಟ
Team Udayavani, May 29, 2019, 10:49 AM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ತೋರಿ ಬಂದ ದೌರ್ಬಲ್ಯ ಮತ್ತು ಹೊಸದಾಗಿ ಆರಂಭಗೊಂಡಿರುವ ವಿದೇಶೀ ಬಂಡವಾಳದ ಹೊರ ಹರಿವಿನ ಕಾರಣ ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಹಿನ್ನಡೆ ತೋರಿ ಬಂತು.
ಬೆಳಗ್ಗೆ 10.45ರ ಸುಮಾರಿಗೆ ಸೆನ್ಸೆಕ್ಸ್ 85.06 ಅಂಕಗಳ ನಷ್ಟದೊಂದಿಗೆ 39,664.67 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 23.80 ಅಂಕಗಳ ನಷ್ಟದೊಂದಿಗೆ 11,905.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದು 14 ಪೈಸೆಗಳ ಹಿನ್ನಡೆಯನ್ನು ಕಂಡು 69.83 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್ ಕಚ್ಚಾ ತೈಲ ಇಂದು ಶೇ.0.74ರ ಕುಸಿತವನ್ನು ಕಂಡು ಬ್ಯಾರಲ್ಗೆ 68.16 ಡಾಲರ್ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದು ಬೆಳಗ್ಗಿನ ವಹಿವಾಟಿನ ಟಾಪ್ ಗೇನರ್ಗಳು : ಭಾರ್ತಿ ಇನ್ಫ್ರಾಟೆಲ್, ಟಿಸಿಎಸ್, ಎಚ್ಸಿಎಲ್ ಟೆಕ್, ಗೇಲ್, ವಿಪ್ರೋ; ಟಾಪ್ ಲೂಸರ್ಗಳು : ವೇದಾಂತ, ಒಎನ್ಜಿಸಿ, ಇಂಡಿಯಾ ಬುಲ್ಸ್ ಹೌಸಿಂಗ್, ಝೀ ಎಂಟರ್ಟೇನ್ಮೆಂಟ್, ಯುಪಿಎಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ