IMFನಿಂದ ಜಾಗತಿಕ ಆರ್ಥಿಕ ಪ್ರಗತಿ ಅಂದಾಜು ಕಡಿತ : ಸೆನ್ಸೆಕ್ಸ್ 28 ಅಂಕ ನಷ್ಟ
Team Udayavani, Apr 10, 2019, 10:38 AM IST
ಮುಂಬಯಿ : IMF ಜಾಗತಿಕ ಆರ್ಥಿಕ ಪ್ರಗತಿಯ ಅಂದಾಜನ್ನು ಕಡಿತಗೊಳಿಸಿ ಶೇ.3.3ಕ್ಕೆ ನಿಗದಿಸಿರುವ ಹಿನ್ನೆಲೆಯಲ್ಲಿ ಏಶ್ಯನ್ ಶೇರು ಪೇಟೆಗಳಲ್ಲಿ ಹಿನ್ನಡೆ ತೋರಿಬಂದಿರುವುದನ್ನು ಅನುಸರಿಸಿರುವ ಮುಂಬಯಿ ಶೇರು ಪೇಟೆ ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ ಅಲ್ಪ ಕುಸಿತಕ್ಕೆ ಗುರಿಯಾಯಿತು.
ಬೆಳಗ್ಗೆ 10.30ರ ಸುಮಾರಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 27.58 ಅಂಕಗಳ ನಷ್ಟದೊಂದಿಗೆ 38,911.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 4.60 ಅಂಕಗಳ ನಷ್ಟದೊಂದಿಗೆ 11,667.40 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಹಾಗಿದ್ದರೂ ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 21 ಪೈಸೆಗಳ ಚೇತರಿಕೆಯನ್ನು ಕಂಡ 69.09 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲಿ ಟಾಪ್ ಗೇನರ್‌ಗಳಾಗಿ ಸಿಪ್ಲಾ, ಟಾಟಾ ಮೋಟರ್, ವಿಪ್ರೋ,ಕೋಲ್ ಇಂಡಿಯಾ, ಡಾ.ರೆಡ್ಡಿ ಮೂಡಿ ಬಂದವು; ಟಾಪ್ ಲೂಸರ್ : ಟಿಸಿಎಸ್, ಗೇಲ್, ಹೀರೋ ಮೋಟೋ ಕಾರ್ಪ್, ಟೈಟಾನ್ ಕಂಪೆನಿ, ಎಚ್ ಡಿ ಎಫ್ ಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…