ಆತಂಕ ತಂದ FPI; 560 ಅಂಕ ಕುಸಿತ ಕಂಡ ಮುಂಬೈ ಶೇರುಪೇಟೆ ಸೆನ್ಸೆಕ್ಸ್
Team Udayavani, Jul 19, 2019, 4:48 PM IST
ಮುಂಬೈ:ವಿದೇಶಿ ಹೂಡಿಕೆದಾರರಿಗೆ ತೆರಿಗೆ ರಿಯಾಯ್ತಿ ನೀಡುವ ಕುರಿತು ಸರ್ಕಾರ ನಿರಾಕರಿಸಿದ್ದರಿಂದ ಮುಂಬೈ ಷೇರುಮಾರುಕಟ್ಟೆ ವಹಿವಾಟು ಶುಕ್ರವಾರದ ದಿನಾಂತ್ಯಕ್ಕೆ ಭಾರೀ ಕುಸಿತ ಕಂಡಿದೆ.
ಮುಂಬೈ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಶುಕ್ರವಾರ 560.45 ಅಂಕಗಳ ನಷ್ಟದೊಂದಿಗೆ 38,337.01 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿದೆ ಎಂದು ವರದಿ ತಿಳಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 177.65 ಅಂಕಗಳ ನಷ್ಟದೊಂದಿಗೆ 11,419.25 ಅಂಕಗಳೊಂದಿಗೆ ವಹಿವಾಟು ಕೊನೆಗೊಂಡಿದೆ.
560 ಅಂಕಗಳ ನಷ್ಟದಿಂದಾಗಿ ಬಜಾಜ್ ಫೈನಾನ್ಸ್, ಟಾಟಾ ಮೋಟರ್ಸ್, ಹೀರೋಮೋಟೋ ಕಾರ್ಪೋರೇಶನ್, ಇಂಡಸ್ ಇಂಡ್ ಬ್ಯಾಂಕ್, ಯೆಸ್ ಬ್ಯಾಂಕ್, ಬಜಾಜ್ ಆಟೋ, ಕೋಟಕ್ ಬ್ಯಾಂಕ್, ಎಸ್ ಬಿಐ, ಐಸಿಐಸಿಐ ಬ್ಯಾಂಕ್, ಮಾರುತಿ ಅಂಡ್ ಟೆಕ್ ಮಹೀಂದ್ರ ಶೇ.4.36ರಷ್ಟು ನಷ್ಟ ಅನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ